ದೇಶಕಾಶ್ಮೀರ ವಿಚಾರ: ಟರ್ಕಿ ಅಧ್ಯಕ್ಷರ ಹೇಳಿಕೆ ತಿರಸ್ಕರಿಸಿದ ಭಾರತ, ಆಂತರಿಕ ವ್ಯವಹಾರದಲ್ಲಿ ತಲೆಹಾಕದಂತೆ ತಿರುಗೇಟು
ಕಾಶ್ಮೀರ ವಿಚಾರ ಕುರಿತಂತೆ ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ನೀಡಿರುವ ಹೇಳಿಕೆಯನ್ನು ಭಾರತ ತಿರಸ್ಕರಿಸಿದೆ. ಭಾರತದ ಆಂತರಿಕ ವ್ಯವಹಾರದಲ್ಲಿ ತಲೆಹಾಕದಂತೆ ತಿರುಗೇಟು ನೀಡಿದೆ.