ಕ್ರಿಕೆಟ್IPL 2026: ಶತಕ ಸಿಡಿಸಿದ ಸಂಜು ಸ್ಯಾಮ್ಸನ್; 'ಎಂಎಸ್ ಧೋನಿ'ಗೆ ಹೋಲಿಕೆ ಮಾಡಿದ CSK ಬೌಲಿಂಗ್ ಕೋಚ್ ಎರಿಕ್ ಸೈಮನ್ಸ್!
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸ್ಯಾಮ್ಸನ್ 56 ಎಸೆತಗಳಲ್ಲಿ 11 ಬೌಂಡರಿ ಮತ್ತು ನಾಲ್ಕು ಸಿಕ್ಸರ್ಗಳೊಂದಿಗೆ 205.36 ಸ್ಟ್ರೈಕ್ ರೇಟ್ನಲ್ಲಿ ಅಜೇಯ 115* ರನ್ ಗಳಿಸುವ ಮೂಲಕ ಫಾರ್ಮ್ಗೆ ಮರಳಿದರು.