ದೇಶಹೊಸ ಕೋವಿಡ್-19 ರೂಪಾಂತರ 'Eris' ವಿಶ್ವದಾದ್ಯಂತ ಹೆಚ್ಚಳ; ಭಾರತದಲ್ಲೂ ಪತ್ತೆ!
ಮತ್ತೆ ಕೊರೊನಾ ಆತಂಕ ಶುರುವಾಗಿದೆ. ಹೊಸ ಕೋವಿಡ್ ರೂಪಾಂತರ EG.5 ಅಥವಾ Eris' ಅಮೆರಿಕ, ಚೀನಾ ಸೇರಿದಂತೆ ವಿಶ್ವಾದ್ಯಂತ ವೇಗವಾಗಿ ಹರಡುತ್ತಿದ್ದು, ವಿಶ್ವ ಆರೋಗ್ಯ ಸಂಸ್ಥೆ ಇದನ್ನು 'ಆಸಕ್ತಿಯ ರೂಪಾಂತರ' ಎಂದು ವರ್ಗೀಕರಿಸಿದೆ.