ವಾಣಿಜ್ಯಅಮೆರಿಕ ಪ್ರತಿ ಸುಂಕ ಎಫೆಕ್ಟ್: ಷೇರು ಮಾರುಕಟ್ಟೆ ತಲ್ಲಣ; ಹೂಡಿಕೆದಾರರ 11.30 ಲಕ್ಷ ಕೋಟಿ ರೂ ಮೊತ್ತದ ಸಂಪತ್ತು ನಾಶ!
ಏಪ್ರಿಲ್ 2 ರಿಂದ ಸೆನ್ಸೆಕ್ಸ್ 1,460.18 ಪಾಯಿಂಟ್ ಅಥವಾ ಶೇ. 1.90 ರಷ್ಟು ಕುಸಿದಿದೆ. ಈ ಅವಧಿಯಲ್ಲಿ ಬಿಎಸ್ಇ ಪಟ್ಟಿಯಲ್ಲಿರುವ ಸಂಸ್ಥೆಗಳ ಮಾರುಕಟ್ಟೆ ಬಂಡವಾಳೀಕರಣ ರೂ.11, 30,627.09 ಕೋಟಿಯಿಂದ ರೂ. 4,01,67,468.51 ಕೋಟಿಗೆ (4.66 ಟ್ರಿಲಿಯನ್ ಡಾಲರ್ ) ಕುಸಿದಿದೆ.