escape

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿ! Video
ರಾಜ್ಯ

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿ! Video

ತಪ್ಪಿಸಿಕೊಂಡ ಅಪರಾಧಿಗಳನ್ನು ಬಸವಕಲ್ಯಾಣ ತಾಲ್ಲೂಕಿನ ಇಸ್ಲಾಂಪುರ ಮೂಲದ ಮಸ್ತಾನ್, ಔರಾದ್ ತಾಲ್ಲೂಕಿನ ಸಂತಾಪುರ ಗ್ರಾಮದ ಸಂತೋಷ್ ಮತ್ತು ಬೀದರ್ ತಾಲ್ಲೂಕಿನ ಬಕ್ಕಚೌಡಿ ಗ್ರಾಮದ ಸಾಗರ್ ಎಂದು ಗುರುತಿಸಲಾಗಿದೆ.

ಬೆಂಗಳೂರು: 16 ವರ್ಷಗಳಿಂದ ಹುಡುಕುತ್ತಿದ್ದ ಮೋಸ್ಟ್ ವಾಂಟೆಂಡ್ ಕಳ್ಳಿ ಬಂಧನ; ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ  ಮತ್ತೆ ಪರಾರಿ!
ರಾಜ್ಯ

ಬೆಂಗಳೂರು: 16 ವರ್ಷಗಳಿಂದ ಹುಡುಕುತ್ತಿದ್ದ ಮೋಸ್ಟ್ ವಾಂಟೆಂಡ್ ಕಳ್ಳಿ ಬಂಧನ; ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಮತ್ತೆ ಪರಾರಿ!

ತಮಿಳುನಾಡು ಮೂಲದ ಮಾಲಾ ಪರಾರಿಯಾದ ಕಳ್ಳಿ. ಮಾಲಾ ಪರಾರಿ ಸಂಬಂಧ ರಾಮನಗರ ಟೌನ್ ಠಾಣೆಯಲ್ಲಿ ಕೇಸ್​​​​ ದಾಲಾಗಿದ್ದು, ಕುಖ್ಯಾತ ಕಳ್ಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

ಜಮ್ಮು-ಕಾಶ್ಮೀರ: ಪೊಲೀಸರ ಮೇಲೆ ಹಲ್ಲೆ; ಬಾಲಾಪರಾಧಿ ಗೃಹದಿಂದ ಮೂವರು ಪಾಕ್ ಕೈದಿಗಳು ಪರಾರಿ..! Video
ದೇಶ

ಜಮ್ಮು-ಕಾಶ್ಮೀರ: ಪೊಲೀಸರ ಮೇಲೆ ಹಲ್ಲೆ; ಬಾಲಾಪರಾಧಿ ಗೃಹದಿಂದ ಮೂವರು ಪಾಕ್ ಕೈದಿಗಳು ಪರಾರಿ..! Video

ಮೂಲಗಳ ಪ್ರಕಾರ ಸಂಜೆ 5.05ರ ಸುಮಾರಿಗೆ ಜಮ್ಮುವಿನ ಆರ್​​ಎಸ್​ ಪುರದಲ್ಲಿರುವ ಜೈಲಿನಲ್ಲಿ ನಿಯೋಜಿಸಲಾಗಿದ್ದ ಪೊಲೀಸರ ಮೇಲೆ ದಾಳಿ ಮಾಡಿ ಮೂವರು ಕೈದಿಗಳು ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಏಕಾಏಕಿ ಮುರಿದು ಬಿದ್ದ ವಿದ್ಯುತ್ ಕಂಬ: ಸ್ವಲ್ಪದರಲ್ಲೆ ಬಾಲಕ ಬಚಾವ್; Video viral
ದೇಶ

ಏಕಾಏಕಿ ಮುರಿದು ಬಿದ್ದ ವಿದ್ಯುತ್ ಕಂಬ: ಸ್ವಲ್ಪದರಲ್ಲೆ ಬಾಲಕ ಬಚಾವ್; Video viral

ಕೆಲವು ಹೆಜ್ಜೆಗಳು ದೂರ ಸಾಗಿದ್ದರೆ ಪ್ರಾಣಾಪಾಯ ಸಂಭವಿಸುತ್ತಿತ್ತು ಎಂದು ಹೇಳಲಾಗುತ್ತಿದೆ. ಈ ವಿಡಿಯೊ ಸಾಕಷ್ಟು ವೈರಲ್ ಆಗಿದೆ. ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.

ಬೆಂಗಳೂರು: ಕ್ಯಾನ್ಸರ್‌ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲು; ಜೀವಾವಧಿ ಶಿಕ್ಷೆಗೊಳಗಾಗಿದ್ದ ಕೈದಿ ಪರಾರಿ..!
ರಾಜ್ಯ

ಬೆಂಗಳೂರು: ಕ್ಯಾನ್ಸರ್‌ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲು; ಜೀವಾವಧಿ ಶಿಕ್ಷೆಗೊಳಗಾಗಿದ್ದ ಕೈದಿ ಪರಾರಿ..!

ಬಾಯಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕೈದಿಗೆ, ಜೈಲಿನ ವೈದ್ಯರ ಸಲಹೆ ಮೇರೆಗೆ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಿದ್ವಾಯಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಳಗಾವಿ: ಕಾನ್ ಸ್ಟೇಬಲ್ ಗೆ ಚಾಕು ಇರಿತ; ಗ್ಯಾಂಗ್ ರೇಪ್ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
ರಾಜ್ಯ

ಬೆಳಗಾವಿ: ಕಾನ್ ಸ್ಟೇಬಲ್ ಗೆ ಚಾಕು ಇರಿತ; ಗ್ಯಾಂಗ್ ರೇಪ್ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

ಬಂಧಿಸಲು ತೆರಳಿದ್ದ ಕಾನ್ ಸ್ಟೇಬಲ್ ಷರೀಫ್ ಗೆ ಚಾಕು ಇರಿದು ರಮೇಶ್ ಪರಾರಿಯಾಗಲು ಯತ್ನಿಸಿದ್ದ.

IT ಉದ್ಯೋಗಿ ಅಪಹರಣ: ಆರೋಪಿಗಳ ಪಟ್ಟಿಯಲ್ಲಿ ನಟಿ ಲಕ್ಷ್ಮಿ ಮೆನನ್‌ ಹೆಸರು; ಕೇಸ್‌ ದಾಖಲಾಗುತ್ತಿದ್ದಂತೆ ಎಸ್ಕೇಪ್!
ಸಿನಿಮಾ ಸುದ್ದಿ

IT ಉದ್ಯೋಗಿ ಅಪಹರಣ: ಆರೋಪಿಗಳ ಪಟ್ಟಿಯಲ್ಲಿ ನಟಿ ಲಕ್ಷ್ಮಿ ಮೆನನ್‌ ಹೆಸರು; ಕೇಸ್‌ ದಾಖಲಾಗುತ್ತಿದ್ದಂತೆ ಎಸ್ಕೇಪ್!

ಕಳೆದ ಆಗಸ್ಟ್ 24 ರಂದು ಕೊಚ್ಚಿಯ ಐಷಾರಾಮಿ ಬಾರ್‌ನಲ್ಲಿ ನಡೆದ ಗಲಾಟೆಯಲ್ಲಿ ಲಕ್ಷ್ಮಿ ಮೆನನ್ ಹೆಸರು ತಳುಕು ಹಾಕಿಕೊಂಡಿದೆ.

ಪಾಕಿಸ್ತಾನದಲ್ಲಿ 3 ಬಾರಿ ಸರಣಿ ಭೂಕಂಪ: ಕಾರಾಗೃಹದಲ್ಲಿದ್ದ 200ಕ್ಕೂ ಹೆಚ್ಚು ಕೈದಿಗಳು ಪರಾರಿ!
ವಿದೇಶ

ಪಾಕಿಸ್ತಾನದಲ್ಲಿ 3 ಬಾರಿ ಸರಣಿ ಭೂಕಂಪ: ಕಾರಾಗೃಹದಲ್ಲಿದ್ದ 200ಕ್ಕೂ ಹೆಚ್ಚು ಕೈದಿಗಳು ಪರಾರಿ!

ಭೂಕಂಪದಿಂದಾಗಿ ಜೈಲಿನ ಗೋಡೆಗಳು ಭಾಗಶಃ ಕುಸಿದು ಬಿದ್ದಿದ್ದು, ಈ ಪರಿಸ್ಥಿತಿಯನ್ನೇ ಲಾಭವಾಗಿ ಉಪಯೋಗಿಸಿಕೊಂಡ ಕೈದಿಗಳು ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ.

ಮೈಸೂರು: ಅಟ್ಟಾಡಿಸಿಕೊಂಡು ಬಂದ ಆನೆಯಿಂದ ತಪ್ಪಿಸಿಕೊಳ್ಳಲು ಹೋಗಿ ನೀರಿನಲ್ಲಿ ಮುಳುಗಿ ಅರಣ್ಯ ಸಿಬ್ಬಂದಿ ಸಾವು..!
ರಾಜ್ಯ

ಮೈಸೂರು: ಅಟ್ಟಾಡಿಸಿಕೊಂಡು ಬಂದ ಆನೆಯಿಂದ ತಪ್ಪಿಸಿಕೊಳ್ಳಲು ಹೋಗಿ ನೀರಿನಲ್ಲಿ ಮುಳುಗಿ ಅರಣ್ಯ ಸಿಬ್ಬಂದಿ ಸಾವು..!

ಕಬಿನಿ ಹಿನ್ನೀರಿನಲ್ಲಿರುವ ಕಾಳೇನಹಳ್ಳಿ ಹಾಡಿಯ ಶಶಾಂಕ್‌ (22) ಮೃತ ದುರ್ದೈವಿ. ಅರಣ್ಯ ಇಲಾಖೆಯಲ್ಲಿ ಹಲವು ವರ್ಷಗಳಿಂದ ಗುತ್ತಿಗೆ ನೌಕರನಾಗಿದ್ದ ಶಶಾಂಕ್ ಅವರು, ಎನ್‌.ಬೇಗೂರು ಅರಣ್ಯ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.