ರಾಜಕೀಯಒಳ ಮೀಸಲಾತಿ ವಿಚಾರದಲ್ಲಿ ಸರ್ಕಾರದಿಂದ 'ಎಸ್ಕೇಪ್ ಫಾರ್ಮುಲಾ' ಅನುಸರಣೆ: ಆರ್.ಅಶೋಕ್ ಕಿಡಿ
ಒಂದು ಕಡೆ ಉದ್ಯೋಗಕ್ಕಾಗಿ ಯುವಕರು ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಪರಿಶಿಷ್ಟ ಸಮುದಾಯಗಳು ಒಳ ಮೀಸಲಾತಿಗಾಗಿ ಹೋರಾಟ ನಡೆಸುತ್ತಿವೆ. ಈ ಎರಡೂ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಈ ರೀತಿಯ ನಾಟಕ ಮಾಡುತ್ತಿದೆ.