escape

ಕಾಣೆಯಾಗಿದ್ದ ಪತ್ನಿಯನ್ನು ಹುಡುಕಿಕೊಂಡು ಬಂದ ಗಂಡ: ಹೆದರಿ ಕಟ್ಟಡದಿಂದ ಜಿಗಿದು ಪ್ರಿಯಕರ ಸಾವು
ಪ್ರಿಯತಮೆಯ ಪತಿಯಿಂದ ತಪ್ಪಿಸಿಕೊಳ್ಳಲು ಹೋಗಿ ಐದನೇ ಮಹಡಿಯಿಂದ ಜಿಗಿದು ಪ್ರಿಯಕರ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಜೈಪುರದಲ್ಲಿನ ಪ್ರತಾಪ್ ನಗರದಲ್ಲಿ ನಡೆದಿದೆ.

ಸಾಂತ್ವನ ಕೇಂದ್ರದಿಂದ ಐವರು ವಿದೇಶಿ ಮಹಿಳಾ ಕೈದಿಗಳು ಪರಾರಿ
ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲ್ಪಟ್ಟಿದ್ದ ಐವರು ವಿದೇಶಿ ಮಹಿಳಾ ಕೈದಿಗಳು ಸಿಬ್ಬಂದಿಗಳ ಕಣ್ತಪ್ಪಿಸಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪರಾರಿಯಾಗಿರುವ ಕೈದಿಗಳು ಆಫ್ರಿಕಾದ ಕಾಂಗೊ, ನೈಜೀರಿಯ ದೇಶದವರಾಗಿದ್ದಾರೆ.

ಹಾವೇರಿ: ಕೋವಿಡ್ ಆಸ್ಪತ್ರೆ ಚಿಕಿತ್ಸೆ ಕುರಿತು ವದಂತಿ; ಆ್ಯಂಬುಲೆನ್ಸ್ ಬರುತ್ತಿದ್ದಂತೆ ಮನೆಯಿಂದ ಕಾಲ್ಕಿತ್ತ ಸೋಂಕಿತ ವ್ಯಕ್ತಿ!
ಹಾವೇರಿಯ ತಾಂಡಾ ಗ್ರಾಮದಲ್ಲಿ ಸೋಂಕಿಗೊಳಗಾಗಿದ್ದ ವ್ಯಕ್ತಿಯೊಬ್ಬನನ್ನು ಆಸ್ಪತ್ರೆಗೆ ಕರೆದೊಯ್ಯಲು ಮನೆ ಬಳಿ ಆ್ಯಂಬುಲೆನ್ಸ್ ಬಂದಿದ್ದು, ಆ್ಯಂಬುಲೆನ್ಸ್ ನೋಡುತ್ತಿದ್ದಂತೆಯೇ ಭೀತಿಗೊಳಗಾದ ವ್ಯಕ್ತಿ ಮನೆಯಿಂದ ಕಾಲ್ಕಿತ್ತಿರುವ ಘಟನೆ ನಡೆದಿದೆ.

ಜಬಲ್ ಪುರ: ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೊರೋನಾ ಸೋಂಕಿತ ಅರೆಸ್ಟ್
ಜಬಲ್ ಪುರದಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೊರೋನಾ ಸೋಂಕಿತನನ್ನು ಎನ್ ಎಸ್ ಎ ಸಿಬ್ಬಂದಿ ಬಂಧಿಸಿದ್ದಾರೆ.

ಕೈದಿ ಪರಾರಿ: ಮೂವರು ಪೊಲೀಸರು ಅಮಾನತು
ಕಲಬುರಗಿ ಜಿಲ್ಲಾಸ್ಪತ್ರೆಯ ವಾಡ್೯ನಿಂದ ವಿಚಾರಣಾಧೀನ ಕೈದಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ದೆಹಲಿ: ಪೌರತ್ವ ಕಾಯ್ದೆ ಕಿಚ್ಚು, ಬಂಧನ ನಂತರ ಪರಾರಿಯಾದ ಭೀಮ್ ಆರ್ಮಿ ಮುಖ್ಯಸ್ಥ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ಮುಂದುವರೆದಿದ್ದು, ಜಾಮಾ ಮಸೀದಿ ಬಳಿ ಇಂದು ಮಧ್ಯಾಹ್ನ ಹೈಡ್ರಾಮವೊಂದು ನಡೆದಿದೆ.

ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ: ರೆಸಾರ್ಟ್ ನಿಂದ ಮತ್ತೊಬ್ಬ ಶಾಸಕ ರಾತ್ರೋ ರಾತ್ರಿ ಪರಾರಿ!
ವಿಶ್ವಾಸ ಮತಯಾಚನೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕರು ವಾಸ್ತವ್ಯ ಹೂಡಿರುವ ಪ್ರಕೃತಿ ರೆಸಾರ್ಟ್ ನಿಂದ ಶಾಸಕರೊಬ್ಬರು ನಾಪತ್ತೆಯಾಗಿದ್ದಾರೆ.

ತುಮಕೂರು: ವಿಷ ಕುಡಿದ ನಾಟಕವಾಡಿ ಕಿರಾತಕ ಚಿತ್ರದ ಸ್ಟೈಲ್‍ನಂತೆ ಮದುವೆ ದಿನವೇ ಪ್ರಿಯಕರನ ಜೊತೆ ವಧು ಪರಾರಿ!
ಕನ್ನಡ ಸೂಪರ್ ಹಿಟ್ ಕಿರಾತಕ ಚಿತ್ರದಲ್ಲಿ ವಧು ವಿಷ ಕುಡಿದ ನಾಟಕವಾಡಿ ಮದುವೆ ಮನೆಯಿಂದ ಪರಾರಿಯಾಗುವುದನ್ನು ತೋರಿಸಲಾಗಿದೆ. ಅದೇ ರೀತಿ ತುಮಕೂರಿನಲ್ಲಿ ನವ ವಧು ಸಿನಿಮಾ...

ಬೆಂಗಳೂರಿನ ಇವರಿಗೆ 9 ಲಕ್ಕಿ ನಂಬರ್: ಕೊಲಂಬೊ ಸ್ಫೋಟದಿಂದ ಬಚಾವಾಗಿ ಬಂದ 9 ಮಂದಿ!
ಶ್ರೀಲಂಕಾದ ಕೊಲಂಬೊದಲ್ಲಿ ನಡೆದ ಸರಣಿ ಸ್ಫೋಟದಲ್ಲಿ ಬೆಂಗಳೂರಿನ ಜಯನಗರದ 9 ಮಂದಿ ...

