ದೇಶನಾಗಾಲ್ಯಾಂಡ್; ವಿಚಾರಣಾಧೀನ ಕೈದಿಗಳು- ಕೊಲೆ ಅಪರಾಧಿಗಳು ಸೇರಿ ಜೈಲಿನಿಂದ ಒಂಬತ್ತು ಕೈದಿಗಳು ಪರಾರಿ
ನಾಗಾಲ್ಯಾಂಡ್ನ ಮೋನ್ ಜಿಲ್ಲಾ ಕಾರಾಗೃಹದಲ್ಲಿದ್ದ ಕನಿಷ್ಠ ಒಂಬತ್ತು ಕೈದಿಗಳು ಜೈಲಿನಿಂದ ಪರಾರಿಯಾಗಿದ್ದು, ಅವರ ಪತ್ತೆಗಾಗಿ ಭಾರಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.