ರಾಜ್ಯಮೋದಿ ಮಿತವ್ಯಯ ಸೂತ್ರ ನಾವೂ ಪಾಲಿಸುತ್ತೇವೆ: ಬೆಂಗಾವಲು ವಾಹನ ಕಡಿತಕ್ಕೆ ಆರ್.ಅಶೋಕ್ ನಿರ್ಧಾರ!
ಪ್ರಧಾನಿಯವರ ಮನವಿಗೆ ಸಾರ್ವಜನಿಕರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದ ಅವರು, ಮನೆಯಲ್ಲಿ ಬಳಸುವ ಅಡುಗೆ ಎಣ್ಣೆಯ ಪ್ರಮಾಣವನ್ನು ಕಡಿಮೆ ಮಾಡಲು ನಾನು ನನ್ನ ಮನೆಯವರಿಗೆ ಹೇಳಿದ್ದೇನೆ ಎಂದು ಅವರು ಹೇಳಿದರು.