ರಾಜಕೀಯಸದ್ಗುರು ಉತ್ತಮ ಕೆಲಸ ಮಾಡುತ್ತಿದ್ದಾರೆ, ನನ್ನ ವೈಯಕ್ತಿಕ ನಂಬಿಕೆ ಮೇಲೆ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಭಾಗಿಯಾದೆ: ಡಿ.ಕೆ ಶಿವಕುಮಾರ್
ನನ್ನ ಕ್ಷೇತ್ರದಲ್ಲಿ, ಸುಮಾರು 100 ಅಡಿ ಎತ್ತರದ ಯೇಸುಕ್ರಿಸ್ತನ ಪ್ರತಿಮೆಯನ್ನು ಸ್ಥಳೀಯ ಕ್ಷೇತ್ರದ ಜನರು ನಿರ್ಮಿಸಿದರು. ಆಗ ಬಿಜೆಪಿ ನನ್ನನ್ನು 'ಯೇಸುಕುಮಾರ' ಎಂದು ಕರೆದರು.