ರಾಜ್ಯಮರಳು ಗಣಿಗಾರಿಕೆಯಿಂದ ರೈಲ್ವೇ ಸೇತುವೆ ಮೇಲೆ ಪರಿಣಾಮ: ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ
ಉದ್ಯಾವರ ಸೇತುವೆ ಸಮೀಪದ ಪಾಪನಾಶಿನಿ ಹೊಳೆಯ ತೀರದಲ್ಲಿ ಪ್ರಾಕೃತಿಕವಾಗಿ ಸಮೃದ್ಧವಾಗಿರುವ ಪುಟ್ಟ ಗ್ರಾಮ ಉದ್ಯಾವರ ಕುದ್ರುವಿನಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಗೆ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ,