Eshwar B Khandre

ಗ್ರಾಮ ಸ್ವರಾಜ್ಯ ಕನಸಿಗೆ ಗೌರವ: ಆಗಸ್ಟ್ 15ರೊಳಗೆ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಹೆಸರು!
ರಾಜ್ಯ

ಗ್ರಾಮ ಸ್ವರಾಜ್ಯ ಕನಸಿಗೆ ಗೌರವ: ಆಗಸ್ಟ್ 15ರೊಳಗೆ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಹೆಸರು!

ರಾಜ್ಯ ಬಜೆಟ್‌ನಲ್ಲಿ ಈ ಘೋಷಣೆ ಮಾಡಲಾಗಿದ್ದು, ಇದೀಗ ಸ್ವಾತಂತ್ರ್ಯ ದಿನಾಚರಣೆಯೊಳಗೆ ರಾಜ್ಯಾದ್ಯಂತ ಅನುಷ್ಠಾನಗೊಳಿಸಲು ಗಡುವು ನಿಗದಿಪಡಿಸಲಾಗಿದೆ.

ಬೆಂಗಳೂರು ನಗರ ಮಾಲಿನ್ಯ: ಶೀಘ್ರವೇ 28 ಶಾಸಕರೊಂದಿಗೆ ಸಭೆ- ಈಶ್ವರ್ ಖಂಡ್ರೆ
ರಾಜ್ಯ

ಬೆಂಗಳೂರು ನಗರ ಮಾಲಿನ್ಯ: ಶೀಘ್ರವೇ 28 ಶಾಸಕರೊಂದಿಗೆ ಸಭೆ- ಈಶ್ವರ್ ಖಂಡ್ರೆ

ವಾಯು ಗುಣಮಟ್ಟ ಸೂಚ್ಯಂಕ ಮೌಲ್ಯವು 100ದಾಟಿದರೆ ಸಂಬಂಧಿತ ಸ್ಥಳೀಯ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿ ನಿಗದಿತ ಕಾಲಮಿತಿಯಲ್ಲಿ ನಿಯಂತ್ರಿಸಲು ಸೂಚಿಸಿ. ಕ್ರಮ ವಹಿಸದಿದ್ದರೆ ನಿಯಮಾನುಸಾರ ಮೊಕದ್ದಮೆ ದಾಖಲಿಸಿ ಎಂದು ಸೂಚನೆ ನೀಡಿದರು.

MM Hills ಹುಲಿ ಸಂರಕ್ಷಿತ ಪ್ರದೇಶವನ್ನಾಗಿ ಘೋಷಿಸಲು ಸರ್ಕಾರ ಮುಂದು: ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ
ರಾಜ್ಯ

MM Hills ಹುಲಿ ಸಂರಕ್ಷಿತ ಪ್ರದೇಶವನ್ನಾಗಿ ಘೋಷಿಸಲು ಸರ್ಕಾರ ಮುಂದು: ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ

ಮಲೆಮಹದೇಶ್ವರ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಕ್ರಮ ಕೈಗೊಳ್ಳಬೇಕು. ಅದರಲ್ಲೂ ಎಲ್ಲಾ ಜನಪ್ರತಿನಿಧಿಗಳು, ಬಾಧ್ಯಸ್ಥರೊಂದಿಗೆ ಸಭೆ ನಡೆಸಿ, ಪ್ರಸ್ತಾವನೆ ಸಲ್ಲಿಸಬೇಕು.

5.5 ವರ್ಷಗಳಲ್ಲಿ 82 ಹುಲಿಗಳ ಸಾವು: ಸಮಗ್ರ ವರದಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ರಾಜ್ಯ

5.5 ವರ್ಷಗಳಲ್ಲಿ 82 ಹುಲಿಗಳ ಸಾವು: ಸಮಗ್ರ ವರದಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಈವರೆಗೆ ಹುಲಿ ಹತ್ಯೆ ಪ್ರಕರಣಗಳಲ್ಲಿ ಎಷ್ಟು ಜನರಿಗೆ ಶಿಕ್ಷೆ ಆಗಿದೆ? ಎಷ್ಟು ಪ್ರಕರಣಗಳು ತನಿಖಾ ಹಂತದಲ್ಲಿದೆ. ಯಾವ ಕಾರಣಕ್ಕೆ ತನಿಖೆ ವಿಳಂಬವಾಗಿದೆ ಎಂಬ ಸಂಪೂರ್ಣ ವಿವರವನ್ನು 10 ದಿನಗಳ ಒಳಗಾಗಿ ಸಲ್ಲಿಸಲು ಸೂಚಿಸಿದ್ದಾರೆ.

ಪಶ್ಚಿಮ ಘಟ್ಟಗಳ ಸಾಮರ್ಥ್ಯ ಅಧ್ಯಯನಕ್ಕೆ ಸಮಿತಿ ರಚನೆ: ಸಚಿವ ಈಶ್ವರ್ ಖಂಡ್ರೆ
ರಾಜ್ಯ

ಪಶ್ಚಿಮ ಘಟ್ಟಗಳ ಸಾಮರ್ಥ್ಯ ಅಧ್ಯಯನಕ್ಕೆ ಸಮಿತಿ ರಚನೆ: ಸಚಿವ ಈಶ್ವರ್ ಖಂಡ್ರೆ

ಮೂಲಸೌಕರ್ಯ, ಗಣಿಗಾರಿಕೆ, ವಾಣಿಜ್ಯ, ವಸತಿ ಮತ್ತು ಪ್ರವಾಸೋದ್ಯಮ ಯೋಜನೆಗಳಿಂದಾಗಿ ಈ ಪ್ರದೇಶದ ಮೇಲೆ ಹೆಚ್ಚುತ್ತಿರುವ ಒತ್ತಡದಿಂದಾಗಿ ಈ ಆದೇಶಗಳನ್ನು ಹೊರಡಿಸಲಾಗಿದೆ.

ಭೂಕುಸಿತ ಘಟನೆಗಳು: ಪಶ್ಚಿಮ ಘಟ್ಟಗಳ 'ನಿಭಾಯಿಸುವ ಸಾಮರ್ಥ್ಯ' ಅಧ್ಯಯನ; ಸಚಿವ ಈಶ್ವರ ಖಂಡ್ರೆ ಆದೇಶ
ರಾಜ್ಯ

ಭೂಕುಸಿತ ಘಟನೆಗಳು: ಪಶ್ಚಿಮ ಘಟ್ಟಗಳ 'ನಿಭಾಯಿಸುವ ಸಾಮರ್ಥ್ಯ' ಅಧ್ಯಯನ; ಸಚಿವ ಈಶ್ವರ ಖಂಡ್ರೆ ಆದೇಶ

ಮೇ 27 ರಂದು ಅರಣ್ಯ, ಪರಿಸರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಲಿಖಿತ ನಿರ್ದೇಶನದಲ್ಲಿ, ಪರಿಸರ ಸೂಕ್ಷ್ಮ ಪಶ್ಚಿಮ ಘಟ್ಟಗಳಲ್ಲಿ ಹೆಚ್ಚುತ್ತಿರುವ ರಸ್ತೆ ಮತ್ತು ಮೂಲಸೌಕರ್ಯ ಯೋಜನೆಗಳು ಈ ಪ್ರದೇಶವನ್ನು ಅಪಾಯಕ್ಕೆ ಸಿಲುಕಿಸುತ್ತಿವೆ

ಸ್ವಯಂಪ್ರೇರಿತ ಸ್ಥಳಾಂತರಕ್ಕೆ ಭೀಮಗಡ ವನ್ಯಜೀವಿ ಅಭಯಾರಣ್ಯದ ಬುಡಕಟ್ಟು ಜನಾಂಗ ಸಮ್ಮತಿ: ಖಂಡ್ರೆ
ರಾಜ್ಯ

ಸ್ವಯಂಪ್ರೇರಿತ ಸ್ಥಳಾಂತರಕ್ಕೆ ಭೀಮಗಡ ವನ್ಯಜೀವಿ ಅಭಯಾರಣ್ಯದ ಬುಡಕಟ್ಟು ಜನಾಂಗ ಸಮ್ಮತಿ: ಖಂಡ್ರೆ

ಸ್ಥಳಾಂತರ ಕಾರ್ಯಕ್ರಮದ ಮೊದಲ ಹಂತದಲ್ಲಿ ಮೇ 17 ರಂದು 27 ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳನ್ನು ನೀಡಲಾಗುವುದು, ಕುಟುಂಬಗಳು ಅರಣ್ಯದಿಂದ ಹೊರಬಂದ ನಂತರ, ಸಂಪೂರ್ಣ ಪರಿಶೀಲನೆಯ ನಂತರ ಹೆಚ್ಚುವರಿಯಾಗಿ 5 ಲಕ್ಷ ರೂ.ಗಳನ್ನು ನೀಡಲಾಗುತ್ತದೆ.

ಬೇಲೂರು: ಮಹಿಳೆ ಸಾವಿನ ಹಿನ್ನೆಲೆ; ಮೂರು ಆನೆಗಳ ಸೆರೆಗೆ ಈಶ್ವರ್ ಖಂಡ್ರೆ ಆದೇಶ
ರಾಜ್ಯ

ಬೇಲೂರು: ಮಹಿಳೆ ಸಾವಿನ ಹಿನ್ನೆಲೆ; ಮೂರು ಆನೆಗಳ ಸೆರೆಗೆ ಈಶ್ವರ್ ಖಂಡ್ರೆ ಆದೇಶ

ಈ ಪ್ರದೇಶದಲ್ಲಿ ತಕ್ಷಣ ಆನೆ ಕಾರ್ಯಪಡೆ (ಇಟಿಎಫ್) ಕಚೇರಿ ಸ್ಥಾಪಿಸಲು ಮತ್ತು ಕಾರ್ಯಾಚರಣೆಗಳ ಮೇಲ್ವಿಚಾರಣೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೇಣಿಯ ಅಧಿಕಾರಿಯ ನಿಯೋಜನೆಗೆ ನಿರ್ದೇಶನ ನೀಡಿದ್ದಾರೆ.

ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನಾ ಯೋಜನೆಗೆ ಷರತ್ತುಬದ್ಧ ಅನುಮೋದನೆ
ರಾಜ್ಯ

ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನಾ ಯೋಜನೆಗೆ ಷರತ್ತುಬದ್ಧ ಅನುಮೋದನೆ

ಮೊದಲ ಹಂತದಲ್ಲಿ 10 ಘಟಕಗಳಿಂದ ಸದ್ಯ 1 ಸಾವಿರ ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. ಈ ಯೋಜನೆ 66 ಸಾವಿರ ಎಕರೆ ವಿಸ್ತೀರ್ಣದ ಅರಣ್ಯ ಪ್ರದೇಶದಲ್ಲಿ ಅನುಷ್ಠಾನಗೊಳಿಸಲಾಗಿದೆ.