Eshwar B Khandre

ಕಾಫಿ ಎಸ್ಟೇಟ್‌ಗಳಿಂದ ಸೆರೆ ಹಿಡಿದ ಆನೆಗಳಿಗೆ ಪ್ರತ್ಯೇಕ ಸ್ಥಳ: ಅರಣ್ಯ ಸಚಿವ ಖಂಡ್ರೆ
ರಾಜ್ಯ

ಕಾಫಿ ಎಸ್ಟೇಟ್‌ಗಳಿಂದ ಸೆರೆ ಹಿಡಿದ ಆನೆಗಳಿಗೆ ಪ್ರತ್ಯೇಕ ಸ್ಥಳ: ಅರಣ್ಯ ಸಚಿವ ಖಂಡ್ರೆ

ಇಲಾಖೆ ಪ್ರಸ್ತಾಪಿಸಿರುವ ಸ್ಥಳ ಭದ್ರಾ ವನ್ಯಜೀವಿಧಾಮದಲ್ಲಿದೆ. ಅಲ್ಲದೆ, ಇದಕ್ಕಾಗಿ 100 ಕೋಟಿ ರೂಪಾಯಿ ಬಜೆಟ್‌ನ ಅಗತ್ಯವಿದ್ದು, ಅನುಮೋದನೆಗಾಗಿ ಮುಖ್ಯಮಂತ್ರಿಗಳ ಮುಂದೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಖಂಡ್ರೆ ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೆ ಚುಚ್ಚುಮದ್ದು ದಾಸ್ತಾನು ಕಡ್ಡಾಯ: ಈಶ್ವರ ಖಂಡ್ರೆ
ರಾಜ್ಯ

ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೆ ಚುಚ್ಚುಮದ್ದು ದಾಸ್ತಾನು ಕಡ್ಡಾಯ: ಈಶ್ವರ ಖಂಡ್ರೆ

ಹಾವು ಕಡಿತದಿಂದ ಉಂಟಾಗುವ ಸಾವುಗಳನ್ನು ಕಡಿಮೆ ಮಾಡಲು ಸರ್ಕಾರವು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತದೆ ಎಂದು ಅವರು ಹೇಳಿದರು.

ಸುಸ್ಥಿರ ಅಭಿವೃದ್ಧಿಗೆ 'ಹಸಿರು ಕಟ್ಟಡಗಳು' ಅಗತ್ಯ: ಸಚಿವ ಈಶ್ವರ್ ಖಂಡ್ರೆ
ರಾಜ್ಯ

ಸುಸ್ಥಿರ ಅಭಿವೃದ್ಧಿಗೆ 'ಹಸಿರು ಕಟ್ಟಡಗಳು' ಅಗತ್ಯ: ಸಚಿವ ಈಶ್ವರ್ ಖಂಡ್ರೆ

ಸುಸ್ಥಿರ ಅಭಿವೃದ್ಧಿಯನ್ನು ಸಾಧಿಸಲು 'ಹಸಿರು ಕಟ್ಟಡ' ಸಹಾಯ ಮಾಡುತ್ತದೆ ಎಂದು ಖಂಡ್ರೆ ಹೇಳಿದರು.

ಮಮದಾಪುರ ಅರಣ್ಯಕ್ಕೆ 'ಸಿದ್ದೇಶ್ವರ ಸ್ವಾಮಿ ಜೀವವೈವಿಧ್ಯ ಪಾರಂಪರಿಕ ತಾಣ' ಮರುನಾಮಕರಣ
ರಾಜ್ಯ

ಮಮದಾಪುರ ಅರಣ್ಯಕ್ಕೆ 'ಸಿದ್ದೇಶ್ವರ ಸ್ವಾಮಿ ಜೀವವೈವಿಧ್ಯ ಪಾರಂಪರಿಕ ತಾಣ' ಮರುನಾಮಕರಣ

ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು, ತಮ್ಮ ಆಧ್ಯಾತ್ಮಿಕ ಬೋಧನೆಗಳಿಂದ ಜನಮನ ಗೆದ್ದಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪರಿಸರ ಸಂರಕ್ಷಣೆ ಮತ್ತು ಸಮುದಾಯ ಯೋಗಕ್ಷೇಮಕ್ಕೂ ದೊಡ್ಡ ಕೊಡುಗೆ ನೀಡಿದ್ದಾರೆ.

ಕಳಸಾ ಬಂಡೂರಿ ಯೋಜನೆಯಿಂದ ಎಲ್ಲ ಅಡೆತಡೆಗಳು ನಿವಾರಣೆ: ಸಚಿವ ಈಶ್ವರ್ ಖಂಡ್ರೆ ವಿಶ್ವಾಸ
ರಾಜ್ಯ

ಕಳಸಾ ಬಂಡೂರಿ ಯೋಜನೆಯಿಂದ ಎಲ್ಲ ಅಡೆತಡೆಗಳು ನಿವಾರಣೆ: ಸಚಿವ ಈಶ್ವರ್ ಖಂಡ್ರೆ ವಿಶ್ವಾಸ

ಅ.9 ರಂದು ನವದೆಹಲಿಯಲ್ಲಿ ಕೇಂದ್ರ ಅರಣ್ಯ, ಹವಾಮಾನ ಬದಲಾವಣೆ ಹಾಗೂ ಪರಿಸರ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿ ಸಭೆಯಲ್ಲಿ, ನಮ್ಮ ಇಲಾಖೆಯ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದು, ಈ ಯೋಜನೆ ಕುರಿತಂತೆ ಆಶಾದಾಯಕ ಚರ್ಚೆ ಆಗಿದೆ.

ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿಯ ಸಂಪೂರ್ಣ ಅನುಷ್ಠಾನ ಅಸಾಧ್ಯ: ಈಶ್ವರ್ ಖಂಡ್ರೆ
ರಾಜ್ಯ

ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿಯ ಸಂಪೂರ್ಣ ಅನುಷ್ಠಾನ ಅಸಾಧ್ಯ: ಈಶ್ವರ್ ಖಂಡ್ರೆ

ಕರ್ನಾಟಕ ವ್ಯಾಪ್ತಿಯಲ್ಲಿ 20,668 ಚದರ ಕಿಲೋಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು ಅಧಿಸೂಚನೆ ಹೊರಡಿಸುವ ಸಮಿತಿಯ ಶಿಫಾರಸುಗಳನ್ನು ಪೂರ್ಣವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ.

2015ರ ನಂತರ ನಡೆದಿರುವ ಎಲ್ಲಾ ಅತಿಕ್ರಮಣಗಳು ಶೀಘ್ರವೇ ತೆರವು: ಸಚಿವ ಈಶ್ವರ ಖಂಡ್ರೆ
ರಾಜ್ಯ

2015ರ ನಂತರ ನಡೆದಿರುವ ಎಲ್ಲಾ ಅತಿಕ್ರಮಣಗಳು ಶೀಘ್ರವೇ ತೆರವು: ಸಚಿವ ಈಶ್ವರ ಖಂಡ್ರೆ

ವಾರಾಂತ್ಯದಲ್ಲಿ ಸಾವಿರಾರು ಜನರು ಟ್ರೆಕ್ಕಿಂಗ್ ಮತ್ತು ಇತರ ಚಟುವಟಿಕೆಗಳಿಗಾಗಿ ಈ ಸ್ಥಳಗಳಿಗೆ ಭೇಟಿ ನೀಡುತ್ತಾರೆ, ಇದು ಅನಾಹುತಗಳನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು

ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕಾರ್ಯಪಡೆ ರಚನೆ
ರಾಜ್ಯ

ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕಾರ್ಯಪಡೆ ರಚನೆ

ಎಲ್ಲಾ ಜಿಲ್ಲಾ ಕೇಂದ್ರದಲ್ಲೂ ತಂಡ ರಚಿಸಿ, ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳಾದ ಕ್ಯಾರಿಬ್ಯಾಗ್, ಚಮಚ, ತಟ್ಟೆ, ಲೋಟ ಇತ್ಯಾದಿ ತಯಾರಿಸುವ ಘಟಕಗಳು, ಗೋದಾಮು ಮತ್ತು ಮಾರಾಟ ಮಳಿಗೆಗಳ ಮೇಲೆ ನಿಗಾ ಇಟ್ಟು, ದಾಳಿ ನಡೆಸಿ ಪ್ರಕರಣ ದಾಖಲಿಸಿ.

ಚಿರತೆ ಹತ್ಯೆ: ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ
ರಾಜ್ಯ

ಚಿರತೆ ಹತ್ಯೆ: ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಚಿರತೆ ಬೆಳಿಗ್ಗೆ ಮೂವರ ಮೇಲೆ ಹಾಗೂ ಮಧ್ಯಾಹ್ನ ಒಬ್ಬರ ಮೇಲೆ ದಾಳಿ ಮಾಡಿದ್ದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಬಂಡೆಗಲ್ಲುಗಳ ಮಧ್ಯೆ ಕುಳಿತಿದ್ದ ಚಿರತೆಯನ್ನು ಭರ್ಚಿಯಿಂದ ಹೊಡೆದು ಕೊಂದು ಹಾಕಿದ್ದರು.