Eshwar Khandre

ಜ್ಞಾನಭಾರತಿ ಕ್ಯಾಂಪಸ್‌ಗೆ ಶೀಘ್ರದಲ್ಲೇ 'ಪಾರಂಪರಿಕ ತಾಣ' ಸ್ಥಾನಮಾನ!
ಜ್ಞಾನಭಾರತಿ ಅವರಣದಲ್ಲಿ ಲಕ್ಷಾಂತರ ಬೃಹತ್ ಮರಗಳಿದ್ದು, ಇಲ್ಲಿನ ಜೀವವೈವಿಧ್ಯತೆಯನ್ನು ಮುಂದಿನ ಪೀಳಿಗೆಗೆ ಕಾಪಾಡುವ ಮತ್ತು ಬೆಂಗಳೂರು ಮಹಾನಗರದ ಹಸಿರು ವಲಯ ರಕ್ಷಿಸುವ ಹೊಣೆ ಇಲಾಖೆ ಮೇಲಿದೆ.

ಮೇ 21ರಂದು ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಕಿ ಆನೆಗಳ ಹಸ್ತಾಂತರ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತರಬೇತಿ ಪಡೆದ ಆನೆಗಳನ್ನು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಅರಣ್ಯ ಸಚಿವ ಪವನ್ ಕಲ್ಯಾಣ್ ಅವರಿಗೆ ಹಸ್ತಾಂತರಿಸಲಿದ್ದಾರೆ.

ಕೇಂದ್ರ ಸಚಿವ ಭೂಪೇಂದ್ರ ಯಾದವ್ ಭೇಟಿಯಾದ ಈಶ್ವರ ಖಂಡ್ರೆ: 800 ಕೋಟಿ ರೂ ಮಂಜೂರಾತಿಗೆ ಬೇಡಿಕೆ
ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕಾಂಪಾ)ದಡಿ ರಾಜ್ಯಕ್ಕೆ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಮನವಿ ಪತ್ರ ಸಲ್ಲಿಸಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ

ಪುಣ್ಯಕ್ಷೇತ್ರಗಳ ನದಿ, ಕಲ್ಯಾಣಿ ಬಳಿ ಸೋಪು, ಶಾಂಪೂ ಮಾರಾಟ ನಿಷೇಧಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ
ನದಿ, ಸರೋವರ, ದೇವಾಲಯದ ಕೆರೆ ಮತ್ತು ಇತರ ಜಲಮೂಲಗಳಲ್ಲಿ ಜನರು ಎಸೆಯುವ ಸೋಪುಗಳು, ಶಾಂಪೂಗಳಿಂದ ಉಂಟಾಗುವ ಮಾಲಿನ್ಯವನ್ನು ತಡೆಗಟ್ಟಲು ಕ್ರಮ.

News headlines 05-03-2025 | IPS ಅಧಿಕಾರಿ ರೂಪ ವರ್ಗಾವಣೆ; ರನ್ಯಾ ರಾವ್ ನಿವಾಸದ ಮೇಲೆ ದಾಳಿ; 2.06 ಕೋಟಿ ರೂಪಾಯಿ ಮೌಲ್ಯದ ಚಿನ್ನ ವಶಕ್ಕೆ; IAF ನಿಂದ 444 ಎಕರೆ ಅರಣ್ಯಭೂಮಿ ಮರು ಸ್ವಾಧೀನಕ್ಕೆ ಖಂಡ್ರೆ ಸೂಚನೆ

ಬೆಂಗಳೂರು: ವಾಯುಪಡೆ ಸ್ವಾಧೀನದ 444 ಎಕರೆ ಅರಣ್ಯ ಭೂಮಿ ಮರು ವಶಕ್ಕೆ ಈಶ್ವರ್ ಖಂಡ್ರೆ ಸೂಚನೆ
ವಾಯುಪಡೆಗೆ 1987ರಲ್ಲಿ 570 ಎಕರೆ ಭೂಮಿಯನ್ನು ಸರ್ಕಾರ ಮಂಜೂರು ಮಾಡಿತ್ತು. ಈ ಪೈಕಿ ಅರಣ್ಯ ಎಂದು ಅಧಿಸೂಚನೆ ಆಗಿರುವ 452 ಎಕರೆ ಮಂಜೂರಾತಿ ರದ್ದುಪಡಿಸಿ, 2017ರಲ್ಲಿ ಸರ್ಕಾರ ಆದೇಶ ಹೊರಡಿಸಿದೆ.

ಎರಡು ದಿನಗಳಲ್ಲಿ ಆನೆ ದಾಳಿಗೆ ಇಬ್ಬರು ಬಲಿ; ಮುನ್ನೆಚ್ಚರಿಕೆ ವಹಿಸುವಂತೆ ಈಶ್ವರ್ ಖಂಡ್ರೆ ಮನವಿ
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಸೋಮವಾರ ಯುವಕನೊಬ್ಬ ಆನೆ ದಾಳಿಯಿಂದ ಸಾವನ್ನಪ್ಪಿದರೆ, ಕೋಲಾರ ಜಿಲ್ಲೆಯ ಕಾಮಸಮುದ್ರದಲ್ಲಿ ಮಂಗಳವಾರ ಮಹಿಳೆಯೊಬ್ಬರು ಜಂಬೋ ದಾಳಿಗೆ ಬಲಿಯಾಗಿದ್ದಾರೆ.

ಶಿವಮೊಗ್ಗ: ಏಳೆಂಟು ವರ್ಷದ ಗಂಡು ಹುಲಿ ಸಾವು; ತನಿಖೆಗೆ ಈಶ್ವರ ಖಂಡ್ರೆ ಆದೇಶ
ಫೆಬ್ರುವರಿ 18 ರಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ವಾರ್ಡನ್ ಉದ್ದೇಶಿಸಿ ಬರೆದ ಪತ್ರದಲ್ಲಿ, ತನಿಖೆ ನಡೆಸಿ 10 ದಿನಗಳಲ್ಲಿ ವರದಿ ಸಲ್ಲಿಸಲು ಸೂಚಿಸಿದ್ದಾರೆ.

ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸ್ಥಳೀಯ ಅಧಿಕಾರಿಗಳು ಅನುಮತಿ ನೀಡಬಾರದು: ಈಶ್ವರ್ ಖಂಡ್ರೆ ಖಡಕ್ ಸೂಚನೆ!
ಅರಣ್ಯ ಪ್ರದೇಶಗಳಲ್ಲಿ ಚಿತ್ರೀಕರಣದಿಂದ ಉಂಟಾಗುವ ಸಂಭಾವ್ಯ ಸಮಸ್ಯೆಗಳು ಮತ್ತು ಅದಕ್ಕೆ ಸಂಬಂಧಿಸಿದ ಅಪರಾಧಗಳ ಗಂಭೀರತೆಯ ಕುರಿತ ಇತ್ತೀಚಿನ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದರು.

