Eshwar Khandre

Lok Sabha Election Results 2024: ಸಾಗರ್ ಖಂಡ್ರೆ ವಿರುದ್ಧ ಕೇಂದ್ರ ಸಚಿವ ಭಗವಂತ ಖೂಬಾಗೆ ಹಿನ್ನಡೆ
ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ವಿರುದ್ಧ ಹಿನ್ನಡೆ ಸಾಧಿಸಿದ್ದಾರೆ. 26 ವರ್ಷದ ಸಾಗರ್ ಕರ್ನಾಟಕದಲ್ಲಿ ಕಣದಲ್ಲಿರುವ ಅತ್ಯಂತ ಕಿರಿಯ ಅಭ್ಯರ್ಥಿಯಾಗಿದ್ದು, 65,509 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬೆಂಗಳೂರು: 2,602 ಎಕರೆ ಒತ್ತುವರಿ ಭೂಮಿಯನ್ನು ವಶಪಡಿಸಿಕೊಂಡ ಅರಣ್ಯ ಇಲಾಖೆ
ಅರಣ್ಯ ಇಲಾಖೆಯ ಆದಾಯ ಸಂಗ್ರಹದಲ್ಲಿ ಹೆಚ್ಚಳವಾಗಿದ್ದು, 2019-20ರಲ್ಲಿ 263.41 ಕೋಟಿ ರೂ.ಗಳಷ್ಟಿದ್ದ ಆದಾಯ 2023-24ರಲ್ಲಿ 417.84 ಕೋಟಿ ರೂ.ಗೆ ಏರಿಕೆಯಾಗಿದೆ. ಇದರೊಂದಿಗೆ ಅತಿಕ್ರಮಣ ಮಾಡಿದ್ದ 2602.30 ಎಕರೆ ಅರಣ್ಯ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಮಂಗಳವಾರ ಹೇಳಿದ್ದಾರೆ.

ಮೈಸೂರಿಗೆ ಬಂದಿದ್ದ ಪ್ರಧಾನಿ ಮೋದಿ ಆತಿಥ್ಯದ ವೆಚ್ಚವನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ನೀಡಿಲ್ಲ: ಈಶ್ವರ ಖಂಡ್ರೆ
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ(ಎನ್ಟಿಸಿಎ) ಕಳೆದ ವರ್ಷ ಏಪ್ರಿಲ್ನಲ್ಲಿ ಆಯೋಜಿಸಿದ್ದ ಹುಲಿ ಯೋಜನೆ - 50 ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಮೈಸೂರಿಗೆ ಆಗಮಿಸಿದ್ದರು.

ಕೊಡಗಿನಲ್ಲಿ ಅಕ್ರಮವಾಗಿ ಮರ ಕಡಿಯುತ್ತಿರುವ ಬಗ್ಗೆ ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ
ಮೇ 11ರಂದು ಕೊಡಗಿನ ತಲಕಾವೇರಿ ಅಭಯಾರಣ್ಯದ ಬಳಿ ಇರುವ ಮುಂಡ್ರೊಟ್ ಅರಣ್ಯ ವ್ಯಾಪ್ತಿಯ ಪಡಿನಾಲ್ಕುನಾಡು ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರಗಳನ್ನು ಕಡಿಯುತ್ತಿರುವುದನ್ನು ಟಿಎನ್ಐಇ ವರದಿ ಎತ್ತಿ ತೋರಿಸಿತ್ತು.

ಮಾನವ-ಪ್ರಾಣಿ ಸಂಘರ್ಷಕ್ಕೆ ಕಡಿವಾಣ ಹಾಕಲು ಕರ್ನಾಟಕ, ತಮಿಳುನಾಡು, ಕೇರಳ ಒಗ್ಗೂಡಿ ಶ್ರಮಿಸಲಿವೆ: ಸಚಿವ ಈಶ್ವರ ಖಂಡ್ರೆ
ಮಾನವ-ಪ್ರಾಣಿ ಸಂಘರ್ಷವನ್ನು ತಪ್ಪಿಸಲು, ಬೇಟೆ ತಡೆಗಟ್ಟಲು ಮತ್ತು ಸಸ್ಯ-ಪ್ರಾಣಿ ಸಂಕುಲ ರಕ್ಷಿಸಲು ಕರ್ನಾಟಕ, ಕೇರಳ ಮತ್ತು ತಮಿಳುನಾಡು ಸರ್ಕಾರಗಳು ಒಗ್ಗೂಡಿ ಶ್ರಮಿಸಲಿವೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಭಾನುವಾರ ಹೇಳಿದರು.

ಆನೆ ಕಾಲ್ತುಳಿತದಿಂದ ವ್ಯಕ್ತಿ ಸಾವು: ಕರ್ನಾಟಕ ಸರ್ಕಾರದ 15ಲಕ್ಷ ರೂ ಪರಿಹಾರ ತಿರಸ್ಕರಿಸಿದ ಕೇರಳ ಕುಟುಂಬ
ಕರ್ನಾಟಕದ ಕಾಡಾನೆ (Karnataka Elephant) ದಾಳಿಗೆ ಬಲಿಯಾಗಿದ್ದ ಕೇರಳದ ವ್ಯಕ್ತಿಯ (Kerala Man) ಕುಟುಂಬಕ್ಕೆ ಕರ್ನಾಟಕ ಸರ್ಕಾರ ಘೋಷಣೆ ಮಾಡಿದ್ದ 15 ಲಕ್ಷ ರೂಗಳ ಪರಿಹಾರವನ್ನು ಸಂತ್ರಸ್ಥನ ಕುಟುಂಬಸ್ಥರು ತಿರಸ್ಕರಿಸಿದ್ದಾರೆ.

ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಳ್ಗಿಚ್ಚು: ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ
ಬಿಳಿಗಿರಿರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಬಿಆರ್‌ಟಿ) ಇತ್ತೀಚೆಗೆ ಸಂಭವಿಸಿದ ಕಾಡ್ಗಿಚ್ಚಿನಿಂದ ಉಂಟಾದ ಹಾನಿಯ ನಿಖರವಾದ ಮಾಹಿತಿ ಕೋರಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಇಲಾಖೆಗೆ ಪತ್ರ ಬರೆದಿದ್ದಾರೆ.

ರಾಹುಲ್ ಗಾಂಧಿ ಮನವಿ ಮೇರೆಗೆ ಕೇರಳ ಸಂತ್ರಸ್ತನ ಕುಟುಂಬಕ್ಕೆ ಪರಿಹಾರ: ಈಶ್ವರ್ ಖಂಡ್ರೆ
ವಯನಾಡಿನ ಮೃತ ಅಜೀಶ್ ಅವರ ಕುಟುಂಬಕ್ಕೆ 15 ಲಕ್ಷ ರೂಪಾಯಿ ನೀಡಲು ಒಪ್ಪಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ.

ಲಾಂಟನಾ ಕರಕುಶಲ ವಸ್ತು ತಯಾರಕರ ಪ್ರೋತ್ಸಾಹಕ್ಕೆ 1 ಕೋಟಿ ರೂ. ನೆರವು: ಈಶ್ವರ ಖಂಡ್ರೆ
ಪೀಠೋಪಕರಣ ಮತ್ತು ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಆದಿವಾಸಿ ಸಮುದಾಯದವರಿಗೆ ತರಬೇತಿ ಮತ್ತು ಪೋತ್ಸಾಹ ನೀಡಲು 1 ಕೋಟಿ ರೂ. ನೆರವು ನೀಡುವ ಬಗ್ಗೆ ಪರಿಶೀಲಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

