Eshwar Khandre

ಗುಲಾಮಗಿರಿ ಎಂಬ ಶಬ್ದಕ್ಕೆ ಪರ್ಯಾಯ ಪದವೇ ಕಾಂಗ್ರೆಸ್: ಪಾದಕ್ಕೆ ಎರಗುವ ಪರಿ ಹೇಗೆಂಬುದನ್ನು ಡಿಕೆಶಿ ನೋಡಿ ಕಲಿಯಿರಿ!
ರಾಜಕೀಯ

ಗುಲಾಮಗಿರಿ ಎಂಬ ಶಬ್ದಕ್ಕೆ ಪರ್ಯಾಯ ಪದವೇ ಕಾಂಗ್ರೆಸ್: ಪಾದಕ್ಕೆ ಎರಗುವ ಪರಿ ಹೇಗೆಂಬುದನ್ನು ಡಿಕೆಶಿ ನೋಡಿ ಕಲಿಯಿರಿ!

ರಾಜ್ಯ ಕಾಂಗ್ರೆಸ್ ವಿರುದ್ಧ ಬಿಜೆಪಿ ತನ್ನ ವಾಗ್ದಾಳಿ ಮುಂದುವರಿಸಿದೆ. ರಾಜ್ಯದ ಬಿಜೆಪಿ ಸಂಸದರು ಗುಲಾಮರಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವ್ಯಂಗ್ಯವಾಡಿರುವುದಕ್ಕೆ ಬಿಜೆಪಿ ತೀಕ್ಷ್ಣವಾಗಿ ತಿರುಗೇಟು ನೀಡಿದೆ

ಪಾಲಿಕೆ ಚುನಾವಣೆ ಮೂಲಕ ಕಲ್ಯಾಣ ಕರ್ನಾಟಕ ಭಾಗದಿಂದಲೇ ಬಿಜೆಪಿಯ ಅವನತಿ ಪ್ರಾರಂಭ: ಈಶ್ವರ್‌ ಖಂಡ್ರೆ
ರಾಜಕೀಯ

ಪಾಲಿಕೆ ಚುನಾವಣೆ ಮೂಲಕ ಕಲ್ಯಾಣ ಕರ್ನಾಟಕ ಭಾಗದಿಂದಲೇ ಬಿಜೆಪಿಯ ಅವನತಿ ಪ್ರಾರಂಭ: ಈಶ್ವರ್‌ ಖಂಡ್ರೆ

ಪಾಲಿಕೆ ಚುನಾವಣೆ ಮೂಲಕವೇ ಬಿಜೆಪಿಯ ಅವನತಿ ಶುರುವಾಗುತ್ತೆ. ಕಲ್ಯಾಣ ಕರ್ನಾಟಕ ಭಾಗದಿಂದಲೇ ಬಿಜೆಪಿಯ ಅವನತಿ ಆರಂಭವಾಗುತ್ತೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹರಿಹಾಯ್ದಿದ್ದಾರೆ.

ಬಿಜೆಪಿ ಹಣ ಹಂಚಿಕೆ ಬೆನ್ನಹಿಂದೆ ಚುನಾವಣಾ ಆಯೋಗ: ಈಶ್ವರ್ ಖಂಡ್ರೆ
ರಾಜಕೀಯ

ಬಿಜೆಪಿ ಹಣ ಹಂಚಿಕೆ ಬೆನ್ನಹಿಂದೆ ಚುನಾವಣಾ ಆಯೋಗ: ಈಶ್ವರ್ ಖಂಡ್ರೆ

ಬಿಜೆಪಿಯ ಅಕ್ರಮಕ್ಕೆ ಚುನಾವಣಾ ಆಯೋಗ ಸಹ ಬೆನ್ನಿಗೆ ನಿಂತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದ್ದಾರೆ. 

ಅನಗತ್ಯವಾಗಿ ರೂ.15,000 ಕೋಟಿ ವಿದ್ಯುತ್ ಖರೀದಿ: ಸರ್ಕಾರದ ವಿರುದ್ಧ ಖಂಡ್ರೆ ಆಕ್ರೋಶ
ರಾಜ್ಯ

ಅನಗತ್ಯವಾಗಿ ರೂ.15,000 ಕೋಟಿ ವಿದ್ಯುತ್ ಖರೀದಿ: ಸರ್ಕಾರದ ವಿರುದ್ಧ ಖಂಡ್ರೆ ಆಕ್ರೋಶ

ರಾಜ್ಯ ಇಂಧನ ಇಲಾಖೆಯು ರಾಜ್ಯದ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಉತ್ಪಾದನೆ ಕಡಿಮೆ ಮಾಡಿ ಉದ್ದೇಶಪೂರ್ವಕವಾಗಿ ಬೇರೆ ರಾಜ್ಯಗಳಿಂದ ಹೆಚ್ಚುವರಿ ದರಕ್ಕೆ ವಿದ್ಯುತ್ ಖರೀತಿಸುತ್ತಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಬರೋಬ್ಬರಿ ರೂ.15 ಸಾವಿರ ಕೋಟಿ ನಷ್ಟ ಉಂಟಾಗಿದ್ದು , ವಿದ್ಯುತ್ ದರ ಏರಿಕೆ ಮೂಲಕ ನಷ್ಟವನ್ನು ಗ್ರಾಹಕರ ಮೇಲೆ...

ಕೆಪಿಸಿಸಿ ಕಾರ್ಯಾದ್ಯಕ್ಷ ಈಶ್ವರ್ ಖಂಡ್ರೆಗೆ ಕರ್ನಾಟಕ ಹೈಕೋರ್ಟ್ 5 ಲಕ್ಷ ರೂ. ದಂಡ!
ರಾಜ್ಯ

ಕೆಪಿಸಿಸಿ ಕಾರ್ಯಾದ್ಯಕ್ಷ ಈಶ್ವರ್ ಖಂಡ್ರೆಗೆ ಕರ್ನಾಟಕ ಹೈಕೋರ್ಟ್ 5 ಲಕ್ಷ ರೂ. ದಂಡ!

ಚುನಾವಣಾ ತಕರಾರು ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರಿಗೆ ಕರ್ನಾಟಕ ಹೈಕೋರ್ಟ್ 5 ಲಕ್ಷ ರೂ. ದಂಡ ವಿಧಿಸಿದೆ. 

ಕಾಂಗ್ರೆಸ್ ಬಗ್ಗೆ ಮಾತನಾಡುವುದಕ್ಕೂ ಮುನ್ನ ಸಿಟಿ ರವಿಯವರು ಆತ್ಮಾವಲೋಕನ ಮಾಡಿಕೊಳ್ಳಲಿ: ಈಶ್ವರ್ ಖಂಡ್ರೆ
ರಾಜಕೀಯ

ಕಾಂಗ್ರೆಸ್ ಬಗ್ಗೆ ಮಾತನಾಡುವುದಕ್ಕೂ ಮುನ್ನ ಸಿಟಿ ರವಿಯವರು ಆತ್ಮಾವಲೋಕನ ಮಾಡಿಕೊಳ್ಳಲಿ: ಈಶ್ವರ್ ಖಂಡ್ರೆ

ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಗುಜರಾತ್ ಶಾಸಕರಿಗೆ ಡಿಕೆ.ಶಿವಕುಮಾರ್ ಅವರು ರಕ್ಷಣೆ ಮಾಡಿದ್ದರು. ಈ ವೇಳೆ ಅವರು ಜೈಲಿಗೆ ಹೋಗಿದ್ದರು. ಬಿಜೆಪಿ ತನ್ನ ವಿರೋಧಿಗಳಲ್ಲಿ ಭಯ ಹುಟ್ಟಿಸಲು ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ಸೇಡಿನ ರಾಜಕೀಯದಲ್ಲಿ ತೊಡಗಿಕೊಂಡಿದೆ ಎಂದು ಕಾಂಗ್ರೆಸ್ ನಾಯಕ ಈಶ್ವರ್...

ಪ್ರವಾಹ ಪರಿಹಾರ ಸಂಬಂಧ ರಾಜ್ಯಸರ್ಕಾರ ಶ್ವೇತ ಪತ್ರ ಹೊರಡಿಸಲು ಈಶ್ವರ್ ಖಂಡ್ರೆ ಆಗ್ರಹ
ರಾಜಕೀಯ

ಪ್ರವಾಹ ಪರಿಹಾರ ಸಂಬಂಧ ರಾಜ್ಯಸರ್ಕಾರ ಶ್ವೇತ ಪತ್ರ ಹೊರಡಿಸಲು ಈಶ್ವರ್ ಖಂಡ್ರೆ ಆಗ್ರಹ

ಕಳೆದ ವರ್ಷ 22 ಜಿಲ್ಲೆಗಳ 103 ತಾಲೂಕುಗಳಲ್ಲಿ ಪ್ರವಾಹ ಬಂದು ಹಾನಿಗೊಳಗಾಗಿತ್ತು. ಈ ವರ್ಷ ಪ್ರವಾಹ ಮತ್ತೆ ಪುನರಾವರ್ತನೆಯಾಗುತ್ತಿದ್ದರೂ  ಕೇಂದ್ರ ಮತ್ತು ರಾಜ್ಯ ಸರ್ಕಾರ ರಕ್ಷಣೆ ಹಾಗೂ ಪರಿಹಾರ ನೀಡುವಲ್ಲಿ ವಿಫಲವಾಗಿವೆ ಎಂದು ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ.

ಬಿಜೆಪಿ ಸರ್ಕಾರದ ಒಂದು ವರ್ಷದ ಸಾಧನೆ ಶೂನ್ಯ: ಈಶ್ವರ್ ಖಂಡ್ರೆ
ರಾಜಕೀಯ

ಬಿಜೆಪಿ ಸರ್ಕಾರದ ಒಂದು ವರ್ಷದ ಸಾಧನೆ ಶೂನ್ಯ: ಈಶ್ವರ್ ಖಂಡ್ರೆ

ಮೈತ್ರಿ ಸರ್ಕಾರವನ್ನು ಉರುಳಿಸಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರದ ಒಂದು ವರ್ಷದ ಸಾಧನೆ ಶೂನ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟೀಕಿಸಿದ್ದಾರೆ.

ಸುಧಾಕರ್ ಮೂಗಿನ ಕೆಳಗೆ ಎಲ್ಲವೂ ನಡೆಯುತ್ತಿದ್ದರೂ ಸುಮ್ಮನಿರುವುದು ಏಕೆ? ಈಶ್ವರ್ ಖಂಡ್ರೆ ಪ್ರಶ್ನೆ
ರಾಜ್ಯ

ಸುಧಾಕರ್ ಮೂಗಿನ ಕೆಳಗೆ ಎಲ್ಲವೂ ನಡೆಯುತ್ತಿದ್ದರೂ ಸುಮ್ಮನಿರುವುದು ಏಕೆ? ಈಶ್ವರ್ ಖಂಡ್ರೆ ಪ್ರಶ್ನೆ

ರಾಜ್ಯದ ಪ್ರಮುಖ ಕೋವಿಡ್ ಆಸ್ಪತ್ರೆಯಾಗಿ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್ ಅವರನ್ನು ಸರ್ಕಾರ ಆರು ವಾರಗಳ ಕಾಲ ದಿಢೀರ್ ರಜೆ ಮೇಲೆ ಕಳುಹಿಸಿದ್ದಕ್ಕಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.