Eshwar Khandre

ಸಾಕಾನೆ ಕಾದಾಟದಲ್ಲಿ ಸಿಲುಕಿ ಮಹಿಳೆ ಸಾವು: ಪ್ರವಾಸಿಗರಿಗೆ ದುಬಾರೆ ಕ್ಯಾಂಪ್ ನಿರ್ಬಂಧ!
ಸೋಮವಾರ ಮಡಿಕೇರಿಯ ದುಬಾರೆ ಆನೆ ಶಿಬಿರದಲ್ಲಿ ತಮಿಳುನಾಡಿನ 33 ವರ್ಷದ ಮಹಿಳೆಯೊಬ್ಬರ ಸಾವಿನ ನಂತರ ಈ ನಿರ್ದೇಶನಗಳನ್ನು ನೀಡಲಾಗಿದೆ.

ಕರ್ನಾಟಕ ಬಿಜೆಪಿ ನಾಯಕರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ: ಈಶ್ವರ ಖಂಡ್ರೆ; Video
ಗಾಂಧಿ ಪರಿವಾರ ಈ ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ, ಜೀವ ಬಲಿದಾನ ಮಾಡಿದ್ದಾರೆ. ಮೋದಿಯವರು ಧರಿಸುವ ಡ್ರೆಸ್ ಎಷ್ಟು ಬೆಲೆಬಾಳುತ್ತದೆ, ಅವರ ವಿದೇಶ ಪ್ರಯಾಣದ ಖರ್ಚನ್ನು ದೇಶದ ಜನತೆ ಮುಂದಿಡಲಿ ಎಂದರು.

ಚಿರತೆ ದಾಳಿಗೆ ಬಾಲಕ ಬಲಿ ಪ್ರಕರಣ: ಮಲೆ ಮಹದೇಶ್ವರ ಬೆಟ್ಟದ ಚಾರಣ ಮಾರ್ಗ ಸ್ಥಗಿತ!
ವನ್ಯಜೀವಿಗಳ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್ ಮಾತನಾಡಿ ಜನರ ಸುರಕ್ಷತೆಗಾಗಿ ಚಾರಣ ಮಾರ್ಗವನ್ನು ಮುಚ್ಚುವುದು ಅನಿವಾರ್ಯ ಎಂದು ಹೇಳಿದರು

ಹಾಸನ: ದಸರಾ ಖ್ಯಾತಿಯ ಅರ್ಜುನ ಆನೆಯ ಸ್ಮಾರಕ ಲೋಕಾರ್ಪಣೆ!
ಡಿ.4 ರ 2023 ರಂದು ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಮದಗಜದೊಂದಿಗೆ ಕಾದಾಡಿ ವೀರ ಮರಣವನ್ನಪ್ಪಿದ್ದ ಅರ್ಜುನ ಆನೆಯ ಮೃತದೇಹವನ್ನು ಅದೇ ಸ್ಥಳದಲ್ಲಿ ಅಂತ್ಯ ಕ್ರಿಯೆ ನೆರವೇರಿಸಲಾಗಿತ್ತು.

ದುಬಾರೆಯಲ್ಲಿ 7.3 ಕೋಟಿ ರೂ ವೆಚ್ಚದಲ್ಲಿ ಶೀಘ್ರ ತೂಗು ಸೇತುವೆ ನಿರ್ಮಾಣ: ಈಶ್ವರ ಖಂಡ್ರೆ!
ಆನೆ-ಮಾನವ ಸಂಘರ್ಷ ನಿಯಂತ್ರಿಸಲು ತಜ್ಞರ ಸಮಿತಿ ರಚಿಸಲಾಗಿದ್ದು, ಅವರು ವರದಿ ನೀಡಿದ್ದಾರೆ. ಕಾಡಿನಂಚಿನ ಜನರು ಕೂಡ ಈ ಬಗ್ಗೆ ಸಲಹೆ ನೀಡಬೇಕು ಎಂದರು.

'Aero India' ಭೂಮಿ ಹಿಂತಿರುಗಿಸಿ ಇಲ್ಲವೇ, ಪರ್ಯಾಯ ಜಾಗ ನೀಡಿ: IAFಗೆ ಸಚಿವ ಖಂಡ್ರೆ ಆಗ್ರಹ
ಜರಕಬಂಡೆ ಕಾವಲ್‌ನಲ್ಲಿ ಭಾರತೀಯ ವಾಯುಪಡೆಗೆ (ಐಎಎಫ್) 444 ಎಕರೆಗೂ ಹೆಚ್ಚು ಭೂಮಿಯನ್ನು ನೀಡಲಾಗಿತ್ತು. ಆದರೆ 2017ರಲ್ಲಿ ಸ್ಥಳೀಯ ಜಿಲ್ಲಾಧಿಕಾರಿ ಆ ಮಂಜೂರಾತಿಯನ್ನು ರದ್ದುಪಡಿಸಿದ್ದರು.

ಬೆಂಗಳೂರು 'ಗ್ಯಾಸ್ ಚೇಂಬರ್' ಆಗದಂತೆ ತಡೆಯಲು ಹಸಿರು ಹೊದಿಕೆ ಹೆಚ್ಚಳ ಅನಿವಾರ್ಯ: ಅರಣ್ಯ ಸಚಿವ ಈಶ್ವರ ಖಂಡ್ರೆ
ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಅಸರ್ ಸೋಷಿಯಲ್ ಇಂಪ್ಯಾಕ್ಟ್ ಅಡ್ವೈಸರ್ ಸಂಸ್ಥೆಯ ಸಹಯೋಗದಲ್ಲಿ ಇಂದು ನಗರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಬೆಂಗಳೂರಿನಲ್ಲಿ ತಾಪಮಾನ ವೈಪರೀತ್ಯ ಹಾಗೂ ಅದರ ಪರಿಣಾಮಗಳ ಕುರಿತು ಮಾಧ್ಯಮ ಕಾರ್ಯಾಗಾರದಲ್ಲಿ ಪಾಲ್ಗೊಂಡ ಸಚಿವ ಈಶ್ವರ ಖಂಡ್ರೆ

ಹಾಸನ ಆನೆ ಕಾರ್ಯಪಡೆಗೆ 10 ಬೈಕ್ ಸೇರಿ 13 ಹೊಸ ವಾಹನಗಳ ಸೇರ್ಪಡೆ! ಇದರ ವಿಶೇಷತೆ ಏನು?
ಬೆಂಗಳೂರು ಮಲ್ಲೇಶ್ವರದ ಅರಣ್ಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು, 1 ಸ್ಕಾರ್ಪಿಯೋ, 2 ಕ್ಯಾಂಪರ್ ಹಾಗೂ 10 ದ್ವಿಚಕ್ರವಾಹನಗಳಿಗೆ ಹಸಿರು ನಿಶಾನೆ ತೋರಿ, ತಾವೇ ಬೈಕ್ ಓಡಿಸುವ ಮೂಲಕ ಚಾಲನೆ ನೀಡಿದರು.

ಅರಣ್ಯ ಪ್ರದೇಶ ಒತ್ತುವರಿ ಮುಲಾಜಿಲ್ಲದೆ ತೆರವುಗೊಳಿಸಿ: ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
2015 ರ ನಂತರ ನಡೆದಿರುವ ಒತ್ತುವರಿ ತೆರವುಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ನಾವು ಕಾನೂನು ಕೋಶ ಮತ್ತು ಇಲಾಖೆಯ ಜಾಗೃತ ವಿಭಾಗವನ್ನು ಬಲಪಡಿಸಬೇಕಾಗಿದೆ.

