Eshwar Khandre

ಅರ್ಕಾವತಿ ನದಿ, ಹೆಸರಘಟ್ಟ ಕೆರೆ ಪುನಶ್ಚೇತನಕ್ಕೆ ಕ್ರಮ: ಸಚಿವ ಈಶ್ವರ್ ಖಂಡ್ರೆ
ರಾಜ್ಯ

ಅರ್ಕಾವತಿ ನದಿ, ಹೆಸರಘಟ್ಟ ಕೆರೆ ಪುನಶ್ಚೇತನಕ್ಕೆ ಕ್ರಮ: ಸಚಿವ ಈಶ್ವರ್ ಖಂಡ್ರೆ

ವರ್ಷದಲ್ಲಿ 10 ಲಕ್ಷ ಜನರಿಗೆ ನೀರು ಪೂರೈಸುವ ಸಾಮರ್ಥ್ಯವಿರುವ ಹೆಸರುಘಟ್ಟ ಕೆರೆಗೆ ಗೃಹ ತ್ಯಾಜ್ಯವಾಗಲೀ, ಕೈಗಾರಿಕಾ ತ್ಯಾಜ್ಯವಾಗಲೀ ಸೇರದಂತೆ ಎಚ್ಚರಿಕೆ ವಹಿಸಬೇಕು, ಅರ್ಕಾವತಿ ನದಿ ಮಲಿನವಾಗದಂತೆ ಎಚ್ಚರಿಕೆ ವಹಿಸಬೇಕು.

ತಾಯಿ-4 ಮರಿ ಹುಲಿಗಳ ಚಲನವಲನ ಮೇಲೆ ಸತತ ನಿಗಾಕ್ಕೆ ಸರ್ಕಾರ ಸೂಚನೆ
ರಾಜ್ಯ

ತಾಯಿ-4 ಮರಿ ಹುಲಿಗಳ ಚಲನವಲನ ಮೇಲೆ ಸತತ ನಿಗಾಕ್ಕೆ ಸರ್ಕಾರ ಸೂಚನೆ

ಹುಲಿಗಳ ಚಲನವಲನದ ಮೇಲೆ ಸತತ ನಿಗಾ ಇಡುವುದು ಅತ್ಯಗತ್ಯವಾಗಿದ್ದು, ಡ್ರೋನ್ ಕ್ಯಾಮೆರಾಗಳು, ಥರ್ಮಲ್ ಕ್ಯಾಮೆರಾಗಳನ್ನು ಬಳಸಿ ಹುಲಿಗಳು ಎಲ್ಲಿವೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದು ಗ್ರಾಮಗಳಿಗೆ ಬಂದರೆ ಗ್ರಾಮಸ್ಥರಿಗೆ ಕೂಡಲೇ ಮಾಹಿತಿ ನೀಡಬೇಕು.

ಬೆಳೆ ವಿಮೆ ಯೋಜನೆ: ರೈತರಿಗೆ ನೀಡಿರುವ ಪರಿಹಾರದ ಬಗ್ಗೆ ಶ್ವೇತಪತ್ರ ಹೊರಡಿಸಿ; ಕೇಂದ್ರ ಸರ್ಕಾರಕ್ಕೆ ಈಶ್ವರ್ ಖಂಡ್ರೆ ಆಗ್ರಹ
ರಾಜ್ಯ

ಬೆಳೆ ವಿಮೆ ಯೋಜನೆ: ರೈತರಿಗೆ ನೀಡಿರುವ ಪರಿಹಾರದ ಬಗ್ಗೆ ಶ್ವೇತಪತ್ರ ಹೊರಡಿಸಿ; ಕೇಂದ್ರ ಸರ್ಕಾರಕ್ಕೆ ಈಶ್ವರ್ ಖಂಡ್ರೆ ಆಗ್ರಹ

ಯೋಜನೆಯನ್ನು ಬಿಜೆಪಿ ಪ್ರಾಯೋಜಿತ 'ಗೋಲ್ಮಾಲ್' ಎಂದು ಕರೆದಿರುವ ಸಚಿವರು, ಯೋಜನೆ ಬಗ್ಗೆ ಶ್ವೇತಪತ್ರ ಹೊರಡಿಸಿದರೆ ಖಾಸಗಿ ವಿಮಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಹೇಗೆ ಲಾಭ ಮಾಡಿಕೊಡುತ್ತಿದೆ ಎನ್ನುವುದು ಬಟಾಬಯಲಾಗಲಿದೆ.

ಶಾಮನೂರು ಯುಗಾಂತ್ಯ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಖಂಡ್ರೆ ಅಧಿಕಾರ ಸ್ವೀಕಾರ!
ರಾಜ್ಯ

ಶಾಮನೂರು ಯುಗಾಂತ್ಯ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಖಂಡ್ರೆ ಅಧಿಕಾರ ಸ್ವೀಕಾರ!

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೊಸ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ, ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಮತ್ತು ಅತ್ಯಂತ ಶಕ್ತಿಶಾಲಿ ಮುಖ್ಯಸ್ಥರಾಗಿದ್ದ ಶಾಮನೂರು ಶಿವಶಂಕರಪ್ಪ ನಂತರ ಖಂಡ್ರೆ ಅಧಿಕಾರ ವಹಿಸಿಕೊಂಡಿದ್ದಾರೆ.

ಮಾನವ-ಪ್ರಾಣಿ ಸಂಘರ್ಷ ತಡೆಯಲು ಅಮಗಾಂವ್ ನಿವಾಸಿಗಳನ್ನು ಸ್ಥಳಾಂತರಿಸಲಾಗುವುದು: ಈಶ್ವರ ಖಂಡ್ರೆ
ರಾಜ್ಯ

ಮಾನವ-ಪ್ರಾಣಿ ಸಂಘರ್ಷ ತಡೆಯಲು ಅಮಗಾಂವ್ ನಿವಾಸಿಗಳನ್ನು ಸ್ಥಳಾಂತರಿಸಲಾಗುವುದು: ಈಶ್ವರ ಖಂಡ್ರೆ

ಜಿಲ್ಲೆಯ ಖಾನಾಪುರ ತಾಲ್ಲೂಕಿನ ಅರಣ್ಯದೊಳಗೆ ನೆಲೆಗೊಂಡಿರುವ ಅಮಗಾಂವ್ ನಿವಾಸಿಗಳನ್ನು ಭೇಟಿ ಮಾಡಿ ಸ್ಥಳಾಂತರಕ್ಕಾಗಿ ವಿನಂತಿ ಮಾಡಿದ ನಂತರ ಈ ಭರವಸೆ ನೀಡಲಾಯಿತು.

532 ಎಕರೆ ಸರ್ಕಾರಿ ಭೂಮಿ ಕಬಳಿಕೆ ಯತ್ನ: CID ತನಿಖೆ ಕೋರಿ ಮುಖ್ಯಮಂತ್ರಿಗೆ ಸಚಿವ ಈಶ್ವರ್ ಖಂಡ್ರೆ ಪತ್ರ
ರಾಜ್ಯ

532 ಎಕರೆ ಸರ್ಕಾರಿ ಭೂಮಿ ಕಬಳಿಕೆ ಯತ್ನ: CID ತನಿಖೆ ಕೋರಿ ಮುಖ್ಯಮಂತ್ರಿಗೆ ಸಚಿವ ಈಶ್ವರ್ ಖಂಡ್ರೆ ಪತ್ರ

90 ದಿನ ಪೂರ್ಣಗೊಳ್ಳಲು 1 ದಿನ ಬಾಕಿ ಇರುವವರೆಗೂ ಸರಕಾರದ ಹೆಚ್ಚುವರಿ ಸರಕಾರಿ ವಕೀಲ ಯೋಗಣ್ಣ ಈ ಮಾಹಿತಿಯನ್ನು ಸರಕಾರಕ್ಕಾಗಲಿ, ಅರಣ್ಯ ಇಲಾಖೆಗಾಗಲಿ ನೀಡಿರುವುದಿಲ್ಲ. ಮೇಲ್ಮನವಿ ಸಲ್ಲಿಸಲು ಇದು ಸೂಕ್ತ ಪ್ರಕರಣವಲ್ಲ ಎಂದು ನಮೂದಿಸಿ ಅರ್ಜಿದಾರರಿಗೆ ಅನುಕೂಲ ಮಾಡಿದ್ದಾರೆ.

ಪ್ರತ್ಯೇಕ ಕೇಡರ್ ರಚಿಸಿ, 15 ವನ್ಯಜೀವಿ ವೈದ್ಯರ ನೇಮಕ: ಸಚಿವ ಈಶ್ವರ್ ಖಂಡ್ರೆ
ರಾಜ್ಯ

ಪ್ರತ್ಯೇಕ ಕೇಡರ್ ರಚಿಸಿ, 15 ವನ್ಯಜೀವಿ ವೈದ್ಯರ ನೇಮಕ: ಸಚಿವ ಈಶ್ವರ್ ಖಂಡ್ರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತ್ಯೇಕ ಕೇಡರ್ ರಚಿಸಲು ಮತ್ತು 15 ವನ್ಯಜೀವಿ ಪಶುವೈದ್ಯರನ್ನು ನೇಮಿಸಲು ತಾತ್ವಿಕವಾಗಿ ಅನುಮೋದನೆ ನೀಡಿದ್ದಾರೆಂದು ಹೇಳಿದರು.

News headlines 15-11-2025 | ಸಚಿವ ಸಂಪುಟ ಪುನರ್ ರಚನೆಗೆ 'ಕೈ'ಕಮಾಂಡ್ ಒಪ್ಪಿಗೆ: ಯಾರಿಗೆಲ್ಲಾ ಖೋಕ್?: ನಟಿಗೆ ಲೈಂಗಿಕ ಕಿರುಕುಳ; ಉದ್ಯಮಿ ಬಂಧನ; ಬೆಳಗಾವಿ ಮೃಗಾಲಯದಲ್ಲಿ 28 ಕೃಷ್ಣಮೃಗಗಳ ಸಾವು!
ರಾಜ್ಯ

News headlines 15-11-2025 | ಸಚಿವ ಸಂಪುಟ ಪುನರ್ ರಚನೆಗೆ 'ಕೈ'ಕಮಾಂಡ್ ಒಪ್ಪಿಗೆ: ಯಾರಿಗೆಲ್ಲಾ ಖೋಕ್?: ನಟಿಗೆ ಲೈಂಗಿಕ ಕಿರುಕುಳ; ಉದ್ಯಮಿ ಬಂಧನ; ಬೆಳಗಾವಿ ಮೃಗಾಲಯದಲ್ಲಿ 28 ಕೃಷ್ಣಮೃಗಗಳ ಸಾವು!

ಮಾನವ-ಪ್ರಾಣಿ ಸಂಘರ್ಷವನ್ನು ನೈಸರ್ಗಿಕ ವಿಕೋಪವೆಂದು ಘೋಷಿಸಿ: ಸರ್ಕಾರಕ್ಕೆ ಸಚಿವ ಈಶ್ವರ್ ಖಂಡ್ರೆ ಆಗ್ರಹ
ರಾಜ್ಯ

ಮಾನವ-ಪ್ರಾಣಿ ಸಂಘರ್ಷವನ್ನು ನೈಸರ್ಗಿಕ ವಿಕೋಪವೆಂದು ಘೋಷಿಸಿ: ಸರ್ಕಾರಕ್ಕೆ ಸಚಿವ ಈಶ್ವರ್ ಖಂಡ್ರೆ ಆಗ್ರಹ

ಮಾನವ-ಪ್ರಾಣಿ ಸಂಘರ್ಷ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರವು ಮಾನವ-ಪ್ರಾಣಿ ಸಂಘರ್ಷವನ್ನು ನೈಸರ್ಗಿಕ ವಿಕೋಪವೆಂದು ಘೋಷಿಸಿತ್ತು.