Eshwar Khandre

ಕಾಡಿನಂಚಿನ ಪ್ರದೇಶದಲ್ಲಿ CCTV ಕ್ಯಾಮೆರಾ ಅಳವಡಿಸಿ, ಸ್ಥಳೀಯರಿಗೆ ಸಕಾಲಿಕ ಮಾಹಿತಿ ನೀಡಿ: ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ರಾಜ್ಯ

ಕಾಡಿನಂಚಿನ ಪ್ರದೇಶದಲ್ಲಿ CCTV ಕ್ಯಾಮೆರಾ ಅಳವಡಿಸಿ, ಸ್ಥಳೀಯರಿಗೆ ಸಕಾಲಿಕ ಮಾಹಿತಿ ನೀಡಿ: ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ವನ್ಯಜೀವಿಗಳ, ವಿಶೇಷವಾಗಿ ಹುಲಿಗಳ ಚಲನವಲನಗಳ ಮೇಲೆ 24/7 ನಿಗಾ ಇಡಲು ಮತ್ತು ರೈತರು ಮತ್ತು ನಿವಾಸಿಗಳಿಗೆ ನಿಯಮಿತವಾಗಿ ಎಚ್ಚರಿಕೆ ನೀಡುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಕಾಡಿನೊಳಗಿನ ಜನವಸತಿ ಸ್ಥಳಾಂತರ ಕುರಿತು ಶೀಘ್ರದಲ್ಲೇ ಸಿಎಂ ಜೊತೆ ಸಭೆ: ಸಚಿವ ಈಶ್ವರ್ ಖಂಡ್ರೆ
ರಾಜ್ಯ

ಕಾಡಿನೊಳಗಿನ ಜನವಸತಿ ಸ್ಥಳಾಂತರ ಕುರಿತು ಶೀಘ್ರದಲ್ಲೇ ಸಿಎಂ ಜೊತೆ ಸಭೆ: ಸಚಿವ ಈಶ್ವರ್ ಖಂಡ್ರೆ

ಹಿಂದೆ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿತ್ತು. ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಇದನ್ನು ನಿಯಂತ್ರಿಸಿದ್ದು, ಉತ್ತಮ ಪರಿಸರವಿರುವುದರಿಂದ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.

ಹುಲಿ ದಾಳಿಗೆ ವ್ಯಕ್ತಿ ಸಾವು: ನಾಗರಹೊಳೆ-ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆಗೆ ಸಿಬ್ಬಂದಿಗಳ ನಿಯೋಜಿಸಿ; ಅಧಿಕಾರಿಗಳಿಗೆ ಸಚಿವ ಖಂಡ್ರೆ ಸೂಚನೆ
ರಾಜ್ಯ

ಹುಲಿ ದಾಳಿಗೆ ವ್ಯಕ್ತಿ ಸಾವು: ನಾಗರಹೊಳೆ-ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆಗೆ ಸಿಬ್ಬಂದಿಗಳ ನಿಯೋಜಿಸಿ; ಅಧಿಕಾರಿಗಳಿಗೆ ಸಚಿವ ಖಂಡ್ರೆ ಸೂಚನೆ

ಸರಗೂರು ತಾಲ್ಲೂಕು ಮೊಳೆಯೂರು ವಲಯದ ಹಳೆ ಹೆಗ್ಗೋಡಿಲು ಗ್ರಾಮದ ಬಳಿ ಇಂದು ಬೆಳಗ್ಗೆ ದಂಡ ನಾಯ್ಕ (35) ಎಂಬುವವರು ಹುಲಿ ದಾಳಿಯಿಂದ ಮೃತಪಟ್ಟಿರುವ ಬಗ್ಗೆ ಸಚಿವ ಈಶ್ವರ್ ಖಂಡ್ರೆಯವರು ಆಘಾತ ವ್ಯಕ್ತಪಡಿಸಿದ್ದಾರೆ.

ಮೈಸೂರು-ಕುಶಾಲನಗರ 4 ಪಥದ ರಸ್ತೆ ಯೋಜನೆಗೆ ರಾಜ್ಯ ವನ್ಯಜೀವಿ ಮಂಡಳಿ ಅನುಮೋದನೆ..!
ರಾಜ್ಯ

ಮೈಸೂರು-ಕುಶಾಲನಗರ 4 ಪಥದ ರಸ್ತೆ ಯೋಜನೆಗೆ ರಾಜ್ಯ ವನ್ಯಜೀವಿ ಮಂಡಳಿ ಅನುಮೋದನೆ..!

ಸಭೆಯಲ್ಲಿ ಶರಾವತಿ ಕಣಿವೆಯಲ್ಲಿ 0.976 ಹೆಕ್ಟೇರ್ ಅರಣ್ಯ ಪ್ರದೇಶವನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಬಿಡುಗಡೆ ಮಾಡಲು ಶಿಫಾರಸು ಮಾಡಲು ಖಂಡ್ರೆ ಒಪ್ಪಿಗೆ ನೀಡಿದ್ದಾರೆ.

ಬೆಳಗಾವಿ: ವಿದ್ಯುತ್ ಸ್ಪರ್ಶಿಸಿ ಎರಡು ಆನೆಗಳ ಸಾವು; ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ
ರಾಜ್ಯ

ಬೆಳಗಾವಿ: ವಿದ್ಯುತ್ ಸ್ಪರ್ಶಿಸಿ ಎರಡು ಆನೆಗಳ ಸಾವು; ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ

ಖಾನಾಪುರ ಬಳಿಯ ಸುಲೈಗಲಿ ಗ್ರಾಮದಲ್ಲಿ ಭಾನುವಾರ ಈ ಘಟನೆ ಸಂಭವಿಸಿದೆ.

ವನ್ಯ ಜೀವಿಗಳಿಗೆ ತೊಂದರೆ: 'ಕೊನೆಯ ಸಫಾರಿ ಕಡಿತ'; ಸಚಿವ ಈಶ್ವರ್ ಖಂಡ್ರೆ ಮಹತ್ವದ ಆದೇಶ
ರಾಜ್ಯ

ವನ್ಯ ಜೀವಿಗಳಿಗೆ ತೊಂದರೆ: 'ಕೊನೆಯ ಸಫಾರಿ ಕಡಿತ'; ಸಚಿವ ಈಶ್ವರ್ ಖಂಡ್ರೆ ಮಹತ್ವದ ಆದೇಶ

ದೇಶದ ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತಾರಣ್ಯ ಪ್ರದೇಶಗಳಲ್ಲಿನ ಸಫಾರಿಯ ಟ್ರಿಪ್ ಅನ್ನು ಕಡಿತಗೊಳಿಸಿ ಆದೇಶಿಸಲಾಗಿದೆ.

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಶೀಘ್ರದಲ್ಲೇ ಸೌರ ವಿದ್ಯುತ್ ಸ್ಥಾವರ ಸ್ಥಾಪನೆ..!
ರಾಜ್ಯ

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಶೀಘ್ರದಲ್ಲೇ ಸೌರ ವಿದ್ಯುತ್ ಸ್ಥಾವರ ಸ್ಥಾಪನೆ..!

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 1 ಮೆಗಾವ್ಯಾಟ್ ಕ್ಯಾಪ್ಟಿವ್ ಸೌರ ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲಾಗುತ್ತಿದ್ದು, ಇಲ್ಲಿ ಉತ್ಪಾದಿಸಿದ ವಿದ್ಯುತ್'ನ್ನು ಉದ್ಯಾನವನವನ್ನು ನಿರ್ವಹಿಸಲು ಬಳಸಲಾಗುವುದು.

Watch | ಯಾವುದೇ ಶಕ್ತಿ ವೀರಶೈವ-ಲಿಂಗಾಯಿತರನ್ನು ಬೇರೆ ಬೇರೆ ಮಾಡಲು ಸಾಧ್ಯನೇ ಇಲ್ಲ!
ವಿಡಿಯೋ

Watch | ಯಾವುದೇ ಶಕ್ತಿ ವೀರಶೈವ-ಲಿಂಗಾಯಿತರನ್ನು ಬೇರೆ ಬೇರೆ ಮಾಡಲು ಸಾಧ್ಯನೇ ಇಲ್ಲ!

ಅರಣ್ಯ ಅಪರಾಧ ‍ಪ್ರಕರಣ: ಪೊಲೀಸರ FIR ಕಿರುಕುಳದಿಂದ ಬೇಸತ್ತು ಹುದ್ದೆ ತೊರೆಯಲು GBA ಸಿಬ್ಬಂದಿ ಮುಂದು, PCCಗೆ ಈಶ್ವರ್ ಖಂಡ್ರೆ ಪತ್ರ
ರಾಜ್ಯ

ಅರಣ್ಯ ಅಪರಾಧ ‍ಪ್ರಕರಣ: ಪೊಲೀಸರ FIR ಕಿರುಕುಳದಿಂದ ಬೇಸತ್ತು ಹುದ್ದೆ ತೊರೆಯಲು GBA ಸಿಬ್ಬಂದಿ ಮುಂದು, PCCಗೆ ಈಶ್ವರ್ ಖಂಡ್ರೆ ಪತ್ರ

ಮರ ಬಿದ್ದ ಘಟನೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್‌ಗಳನ್ನು ದಾಖಲಿಸುತ್ತಿದ್ದು, ಇದರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅರಣ್ಯ ಇಲಾಖೆ ಅಧಿಕಾರಿಗಳು ಬೇಸತ್ತಿದ್ದಾರೆಂದು ಹೇಳಿದ್ದಾರೆ.