ರಾಜ್ಯShivamogga: ತೆಪ್ಪ ಮಗುಚಿ ಯುವಕ ನೀರುಪಾಲು; ಈಶ್ವರ್ ಮಲ್ಪೆ ತಂಡ ದೌಡು; 40 ಅಡಿ ಆಳದಲ್ಲಿ ಮೃತದೇಹ ಪತ್ತೆ!
ಶಿವಮೊಗ್ಗ ಜಿಲ್ಲೆಯ ಹೊಸನಗರದ (Hosanagar) ಹೊಸೂರು (ಸಂಪೆಕಟ್ಟೆ) ಗ್ರಾಪಂ ವ್ಯಾಪ್ತಿಯ ಬಂಟೋಡಿ ಎಂಬಲ್ಲಿ ಈ ಘಟನೆ ನಡೆದಿದ್ದು, ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವನ್ನಪ್ಪಿದ್ದಾನೆ...