Eshwarappa

'ಪಕ್ಷಕ್ಕೆ ಬರುವಾಗ ಜಾಮೂನು, ಅಧಿಕಾರ ಮುಗಿದ ಮೇಲೆ ವಿಷ: ಸ್ವತಃ ಟಿಕೆಟ್ ಪಡೆಯಲಾಗದ ಅಶಕ್ತರ ಮಾತಿಗೆ ಉತ್ತರ ನೀಡಲಾರೆ'
ಕಾಂಗ್ರೆಸ್‌ಗೆ ನಾನು ರಾಜೀನಾಮೆ ಕೊಟ್ಟು ಬಿಜೆಪಿಗೆ ಬರುವಾಗ ಜಾಮೂನು ಕೊಡ್ತಾರೆ. ಅಧಿಕಾರ ಆದ ಮೇಲೆ ವಿಷ ಕೊಡ್ತಾರೆ. ನನ್ನನ್ನ ಪಕ್ಷದಿಂದ ಹೊರಹಾಕಲು ಕೆಲವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ

ಸಿದ್ದರಾಮಯ್ಯ ಲಾಟರಿ ಸಿಎಂ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಲೇವಡಿ
ಸಿದ್ದರಾಮಯ್ಯ ಅವರನ್ನು ಲಾಟರಿ ಸಿಎಂ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಲೇವಡಿ ಮಾಡಿದ್ದಾರೆ.

ಮನೆಗೆ ಬಂದ ಸೊಸೆಯನ್ನು ಮನೆಯವರಂತೆ ನೋಡಿಕೊಳ್ಳಬೇಕು: ಈಶ್ವರಪ್ಪಗೆ ಸದಾನಂದ ಗೌಡ ತಿರುಗೇಟು
ಮನೆಗೆ ಬಂದ ಸೊಸೆಯನ್ನು ಮನೆಯವರಂತೆ ನೋಡಿಕೊಳ್ಳಬೇಕು ಎಂದು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಮಾಜಿ ಸಿಎಂ ಸದಾನಂದ ಗೌಡ ಅವರು ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಹಾಕಿದ ಈಶ್ವರಪ್ಪ: ಡಿಕೆಶಿ ಬಂಧನಕ್ಕೆ ಆಗ್ರಹ
ಬಜರಂಗ ದಳವನ್ನು ನಿಷೇಧ ಮಾಡುವ ಪ್ರಸ್ತಾವನೆ ಹೊಂದಿರುವ ಕಾಂಗ್ರೆಸ್ ಪ್ರಣಾಳಿಕೆಯು ರಾಷ್ಟ್ರ ದ್ರೋಹಿ ಪ್ರಣಾಳಿಕೆಯಾಗಿದ್ದು, ಕಾಂಗ್ರೆಸ್ ಕೂಡಲೇ ಈ ಪ್ರಣಾಳಿಕೆಯನ್ನು ಹಿಂಪಡೆಯಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಗುರುವಾರ ಆಗ್ರಹಿಸಿದ್ದಾರೆ.

ಪಾಕಿಸ್ತಾನ ಸೇರಿದಂತೆ ವಿದೇಶಗಳಿಂದ ಮೋದಿಗೆ ಶ್ಲಾಘನೆ: ನಮ್ಮವರಿಂದಲೇ ನಮ್ಮ ಪ್ರಧಾನಿಗೆ ಅವಮಾನ!
ಒಂದು ಕಡೆ ನಮ್ಮ ಸಾಂಪ್ರದಾಯಿಕ ಶತ್ರು ಪಾಕಿಸ್ತಾನ ಸೇರಿದಂತೆ ವಿಶ್ವದ ಬಹುತೇಕ ಎಲ್ಲಾ ದೇಶಗಳು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸುತ್ತಿವೆ.

ಕೆಎಸ್ ಈಶ್ವರಪ್ಪ ಅವರನ್ನು ಬಿಜೆಪಿ ಕೆಟ್ಟದಾಗಿ ನಡೆಸಿಕೊಂಡಿದೆ: ಸಿದ್ದರಾಮಯ್ಯ
ಬಿಜೆಪಿಯ ಹಿರಿಯ ನಾಯಕ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷವು ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.

ನನ್ನ ಹತ್ಯೆಗೆ ಲಷ್ಕರ್ ಜೊತೆ ಸೇರಿ ಪಿಎಫ್‌ಐ ಸಂಚು ರೂಪಿಸಿರುವ ವಿಚಾರ ತಿಳಿದು ಆಘಾತವಾಯಿತು: ಈಶ್ವರಪ್ಪ
ನನ್ನ ಹತ್ಯೆಗೆ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯೊಂದಿಗೆ ಪಿಎಫ್ಐ ಸಂಚು ರೂಪಿಸಿರುವ ವಿಚಾರ ತಿಳಿದು ಆಘಾತವಾಯಿದು ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ಮೈಕ್ ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ?: ಹೇಳಿಕೆ ಸಮರ್ಥಿಸಿಕೊಂಡ ಈಶ್ವರಪ್ಪ
ಮೈಕ್ ನಲ್ಲಿ ಕೂಗಿದರೆ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಎಂಬ ತಮ್ಮ ಹೇಳಿಕೆ ಕುರಿತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ನೀಡಿದ್ದು, ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಮೊಬೈಲ್ ಡೇಟಾ ಸಲ್ಲಿಸಿ: ನ್ಯಾಯಾಲಯ
ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಹೊಸ ಬೆಳವಣಿಗೆಯೊಂದರಲ್ಲಿ ಮೃತ ಗುತ್ತಿಗೆದಾರ ಮತ್ತು ಇತರರ ಮೊಬೈಲ್ ಫೋನ್‌ಗಳಿಂದ ಪಡೆದ ಡೇಟಾವನ್ನು ಸಲ್ಲಿಸುವಂತೆ ತನಿಖಾಧಿಕಾರಿಗಳಿಗೆ ವಿಶೇಷ ನ್ಯಾಯಾಲಯ ಗುರುವಾರ ನಿರ್ದೇಶನ ನೀಡಿದೆ.

