Eshwarappa

ಕ್ಲೀನ್ ಚಿಟ್ ಸಿಕ್ಕರೂ ನನ್ನನ್ನೇಕೆ ಸಂಪುಟಕ್ಕೆ ಸೇರಿಸಿಕೊಂಡಿಲ್ಲ?" ಸಿಎಂ ಬೊಮ್ಮಾಯಿ ವಿರುದ್ಧ ಈಶ್ವರಪ್ಪ ಅಸಮಾಧಾನ
ಕಮಿಷನ್ ಪಡೆದ ಆರೋಪ ಪ್ರಕರಣ ಸಂಬಂಧ ಪೊಲೀಸ್ ತನಿಖೆಯಲ್ಲಿ ಕ್ಲೀನ್ ಚಿಟ್ ಸಿಕ್ಕಿದ್ದರೂ ನನ್ನನ್ನೇಕೆ ಸಂಪುಟಕ್ಕೆ ಸೇರ್ಪಡೆಗೊಳಿಸಲಿಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ ಅವರು ಪ್ರಶ್ನಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ವಿಧಾನಸಭೆ ಅಧಿವೇಶನ ಬಹಿಷ್ಕರಿಸಿದ ಈಶ್ವರಪ್ಪ: ಮಾಧ್ಯಮದವರ ಪ್ರಶ್ನೆಗೆ ಕೆಂಡಾಮಂಡಲಗೊಂಡ ಸಿಎಂ ಬೊಮ್ಮಾಯಿ
ಮಾಜಿ ಸಚಿವ ಈಶ್ವರಪ್ಪ ರಿಂದ ಸದನ ಬಹಿಷ್ಕಾರ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೆಂಡಾಮಂಡಲಗೊಂಡರು.

ಕರ್ನಾಟಕದಲ್ಲಿ ಕೋಮು ಉದ್ವಿಗ್ನತೆಗೆ ಈಶ್ವರಪ್ಪ ಕಾರಣ: ಶಿವಕುಮಾರ್, ಸಿದ್ದರಾಮಯ್ಯ ಕಿಡಿ
ಕರ್ನಾಟಕದಲ್ಲಿ ಕೋಮು ಉದ್ವಿಗ್ನತೆಗೆ ಬಿಜೆಪಿ ಶಾಸಕ ಕೆಎಸ್ ಈಶ್ವರಪ್ಪ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ವಸತಿ ಗೃಹಗಳ ನಿರ್ಮಿಸಿ: ಸರ್ಕಾರಕ್ಕೆ ಹೊರಟ್ಟಿ
ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ವಸತಿ ಗೃಹಗಳ ನಿರ್ಮಾಣ ಮಾಡುವಂತೆ ರಾಜ್ಯ ಸರ್ಕಾರಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಸಲಹೆ ನೀಡಿದ್ದಾರೆ.

ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸಾವಿನ ತನಿಖೆಯಾಗಬೇಕು: ಸದನದಲ್ಲಿ ಸಚಿವರ ಒತ್ತಾಯ
ಸಿಡಿಎಸ್ ಬಿಪಿನ್ ರಾವತ್ ಹೆಲಿಕಾಪ್ಟರ್ ಅಪಘಾತದ ಬಗ್ಗೆ ತನಿಖೆ ಆಗಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಒತ್ತಾಯಿಸಿದ್ದಾರೆ.

ಬಿಜೆಪಿಗೆ ಬೆಂಬಲ ಕೊಡಲಿಲ್ಲವೆಂದು ನನ್ನನ್ನು ಜೈಲಿಗೆ ಕಳಿಸಿದ್ದರು: ಡಿ.ಕೆ.ಶಿವಕುಮಾರ್
ಬಿಜೆಪಿಗೆ ಬೆಂಬಲ ನೀಡಲಿಲ್ಲ, ಬಿಜೆಪಿಗೆ ಸೇರಲಿಲ್ಲವೆಂಬ ಕಾರಣಕ್ಕೆ ನನ್ನನ್ನು ಜೈಲಿಗೆ ಕಳುಹಿಸಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಸೋಮವಾರ ಆರೋಪಿಸಿದ್ದಾರೆ.

ಪುನರ್ ವಿಂಗಡಣೆ ಸಮಿತಿ ವರದಿ ಮೇಲೆ ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆ ನಿಂತಿದೆ: ಸಚಿವ ಈಶ್ವರಪ್ಪ
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗೆ ಫೆಬ್ರವರಿಯಲ್ಲಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಿದ್ಧವಿದ್ದು, ಪುನರ್ ವಿಂಗಡಣೆ ಸಮಿತಿ ವರದಿ ಮೇಲೆ ಈ ಚುನಾವಣಗಳು ನಿಂತಿವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಂಗಳವಾರ ಹೇಳಿದ್ದಾರೆ.

ಒಮಿಕ್ರಾನ್ ವೈರಸ್ ಮುಂದಿನ ಬೆಳವಣಿಗೆ ನೋಡಿ ಅಗತ್ಯಬಿದ್ದರೆ ಲಾಕ್ ಡೌನ್: ಕೆಎಸ್ ಈಶ್ವರಪ್ಪ
ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿರುವ ರೂಪಾಂತರಿ ಒಮಿಕ್ರಾನ್ ಹೊಸ ಕೋವಿಡ್ ಸೋಂಕಿನ ಬಗ್ಗೆ ಮುಂದಿನ ಬೆಳವಣಿಗೆ ಕಾದು ನೋಡಿ, ಅಗತ್ಯಬಿದ್ದರೆ ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡುವುದಾಗಿ ಕೆ. ಎಸ್ .ಈಶ್ವರಪ್ಪ ಹೇಳಿದ್ದಾರೆ.

2023ರ ಚುನಾವಣೆ ಮುನ್ನವೇ ಕಾಂಗ್ರೆಸ್ ಎರಡು ಹೋಳಾಗುತ್ತೆ: ಸಚಿವ ಈಶ್ವರಪ್ಪ ಭವಿಷ್ಯ
ಮೈಸೂರು ಭಾಗದಲ್ಲಿ 20ಕ್ಕೂ ಹೆಚ್ಚು ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಭಾನುವಾರ ವ್ಯಂಗ್ಯವಾಡಿದ್ದಾರೆ.

