Eshwarappa

ಬಂಡಾಯ ಶಾಸಕರಿಗೆ ಪಕ್ಷ ತಕ್ಕ ಪಾಠ ಕಲಿಸಲಿದೆ: ಬಿಎಸ್'ವೈ ಪರ ಈಶ್ವರಪ್ಪ ಬ್ಯಾಟಿಂಗ್
ಬಿಜೆಪಿಯಲ್ಲಿ ಹೆಚ್ಚಾಗಿ ಮಾತನಾಡುತ್ತಿರುವ ಬಸನಗೌಡಪಾಟೀಲ ಯತ್ನಾಳ್, ಸಿ.ಪಿ.ಯೋಗೇಶ್ವರ್, ರೇಣುಕಾಚಾರ್ಯ ಹಾಗೂ ಇತರರಿಗೆ ಯಾವಾಗ, ಹೇಗೆ ಬುದ್ಧಿ ಕಲಿಸಬೇಕು ಎಂಬುದು ಪಕ್ಷಕ್ಕೆ ಗೊತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಗುರುವಾರ ಹೇಳಿದ್ದಾರೆ.

ಸಿದ್ದರಾಮಯ್ಯ, ಪರಮೇಶ್ವರ, ಡಿಕೆಶಿ ಕೌರವರು: ಕಾಂಗ್ರೆಸ್ ವಿರುದ್ಧ ಸಚಿವ ಈಶ್ವರಪ್ಪ ವಾಗ್ದಾಳಿ
ಆರ್‌ಡಿಪಿಆರ್ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಕೆ ಎಸ್ ಈಶ್ವರಪ್ಪ ಅವರು ಭಾನುವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ ಮತ್ತು ಶಾಸಕತನ್ವೀರ್ ಸೇಠ್ ಅವರನ್ನು "ಕೌರವರು" ಎಂದು ಕರೆದಿದ್ದಾರೆ.

ಅಪ್ಪ-ಅಮ್ಮ ಇಲ್ಲದ ಕಾಂಗ್ರೆಸ್ ಪಕ್ಷದಲ್ಲಿ ಜಾತಿಗೊಬ್ಬ ಮುಖ್ಯಮಂತ್ರಿ: ಈಶ್ವರಪ್ಪ ಲೇವಡಿ
ಕಾಂಗ್ರೆಸ್‍ನಲ್ಲಿ ಜಾತಿಗೊಬ್ಬರಂತೆ ಐವರು ಮುಖ್ಯಮಂತ್ರಿಗಳನ್ನು ಘೋಷಣೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಈ ಮಟ್ಟಕ್ಕೆ ಇಳಿಯಬಾರದಿತ್ತು’ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ನಾಯಕತ್ವ ಬದಲಾವಣೆ: ಪ್ರತಿಕ್ರಿಯೆ ಸಚಿವ ಈಶ್ವರಪ್ಪ ಮೌನಕ್ಕೆ ಶರಣು
ರಾಜ್ಯ ನಾಯಕತ್ವ ಬದಲಾವಣೆ ವಿಚಾರ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ನಿರಾಕರಿಸಿದ್ದಾರೆ.

ಕಾಂಗ್ರೆಸ್ ರಾಷ್ಟ್ರ ವಿರೋಧಿ ಚಿಂತನೆಗಳಿಗೆ ಬೆಂಬಲ ನೀಡುತ್ತಿದೆ: ಕೆ.ಎಸ್. ಈಶ್ವರಪ್ಪ
ಕಾಂಗ್ರೆಸ್ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರು, ರಾಷ್ಟ್ರ ವಿರೋಧಿ ಚಿಂತನೆ, ಭಾವನೆಗಳಿಗೆ ಬೆಂಬಲ ನೀಡುತ್ತಿದ್ದಾರೆಂದು ಕಿಡಿಕಾರಿದ್ದಾರೆ.

ಸಚಿವ ಯೋಗೇಶ್ವರ್‌ಗೆ ಇಷ್ಟವಿಲ್ಲದಿದ್ದರೆ ಪಕ್ಷದಿಂದ ಹೊರ ನಡೆಯಲಿ: ಕೆ.ಎಸ್. ಈಶ್ವರಪ್ಪ
ಮುಖ್ಯಮಂತ್ರಿ ಮೇಲೂ ನಂಬಿಕೆ ಇಲ್ಲ. ಹೈಕಮಾಂಡ್ ಮೇಲೂ ನಂಬಿಕೆ ಇಲ್ಲ ಅನ್ನುವುದಾದರೆ ಸಿ. ಪಿ. ಯೋಗೇಶ್ವರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ.

ವಿಪಕ್ಷ ನಾಯಕರು 14 ದಿನ ಬಾಯಿ ಲಾಕ್ಡೌನ್ ಮಾಡಿಕೊಳ್ಳಲಿ: ಸಚಿವ ಈಶ್ವರಪ್ಪ
ರಾಜ್ಯದಲ್ಲಿ ಲಾಕ್ಡೌನ್ ಯಶಸ್ವಿಯಾಗಬೇಕಾದರೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಬಾಯಿಗೆ 14 ದಿನ ಲಾಕ್ಡೌನ್ ಮಾಡಿಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಛೇಡಿಸಿದರು.

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ: ಸಚಿವ ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ ಜಿಲ್ಲೆಯ ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಲೆಕೆಟ್ಟು ಹನ್ನೆರಡು ಆಣೆಯಾಗಿದೆ: ಕೆ.ಎಸ್. ಈಶ್ವರಪ್ಪ
ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಲೆಕೆಟ್ಟು ಹನ್ನೆರಡು ಆಣೆಯಾಗಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

