Eshwarappa

ಸಚಿವಾಕಾಂಕ್ಷಿಗಳ ಋಣ ನಮ್ಮ ಮೇಲಿದೆ, ಇನ್ನೆರಡು ದಿನಗಳಲ್ಲಿ ಈ ಋಣ ತೀರಲಿದೆ: ಈಶ್ವರಪ್ಪ
ಸಚಿವ ಆಕಾಂಕ್ಷಿಗಳ ಋಣ ನಮ್ಮ ಮೇಲಿದೆ. ಅದನ್ನು ತೀರಿಸುವುದು ನಮ್ಮ ಕರ್ತವ್ಯ. ಅವರ ಋಣ ತೀರಿಸುವ ಕೆಲಸ ನಾವು ಮಾಡುತ್ತೇವೆ. ಅವರಿಂದಲೇ ನಮ್ಮ ಸರ್ಕಾರ ಬಂದಿದೆ.

ಪೌರತ್ವ ಕಾಯ್ದೆ ವಿವಾದ: ಸಚಿವ ಈಶ್ವರಪ್ಪಗೆ ಜೀವ ಬೆದರಿಕೆ ಕರೆ, ಹೆಚ್ಚಿದ ಭದ್ರತೆ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದು ಹಾಗೂ ಪೌರತ್ವ ಕಾಯ್ದೆ ಕುರಿತಂತೆ ನೀಡಲಾಗುತ್ತಿರುವ ಹೇಳಿಕೆಗಳನ್ನು ನಿಲ್ಲಿಸುವಂತೆ ತಿಳಿಸಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಆಗಂತುಕರು ಜೀವ ಬೆದರಿಕೆ ಕರೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸಚಿವರಿಗೆ ಭದ್ರತೆ ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಇರುವುದೇ ಮುಸ್ಲಿಮರಿಗೆ ಸಹಾಯ, ಅವಕಾಶ ನೀಡಲು: ಈಶ್ವರಪ್ಪ ಹೇಳಿಕೆಗೆ ಮೇಲ್ಮನೆಯಲ್ಲಿ ತೀವ್ರ ಗದ್ದಲ
ಮುಸ್ಲಿಂಮರಿಗೆ ಅವಕಾಶ ಕಲ್ಪಿಸಲು ಹಾಗೂ ಮುಸ್ಲಿಮರಿಗೆ ಸಹಾಯ ಮಾಡಲು ಕಾಂಗ್ರೆಸ್ ಪಕ್ಷವಿದೆ ಎಂಬ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ನೀಡಿದ ಹೇಳಿಕೆ ಮೇಲ್ಮನೆಯಲ್ಲಿ ತೀವ್ರ ಗದ್ದಲವನ್ನು ಸೃಷ್ಟಿಸಿತ್ತು.

ನಿನ್ನ ಜನ್ಮಕ್ಕೆ ಬೆಂಕಿ ಹಾಕ, ನೀನೊಬ್ಬ ಮುಖ್ಯಮಂತ್ರಿ ಆಗಿದ್ದವನು: ಸಿದ್ದರಾಮಯ್ಯಗೆ ಈಶ್ವರಪ್ಪ
ಮಕ್ಕಳಿಗೆ ಪುಸ್ತಕ ಯಾವಾಗ ಸಿಗುತ್ತೋ ಗೊತ್ತಿಲ್ಲ ಆದರೆ ಸರ್ಕಾರದ ಮಂತ್ರಿಗಳು ಒಂದೊಂದು ಹೇಳಿಕೆ ನೀಡುತ್ತಾರೆ ಇದರಿಂದಾಗಿ ಸಂತ್ರಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

ಸಿದ್ದರಾಮಯ್ಯ ವಿರುದ್ಧ 'ವಡ್ಡ' ಪದಬಳಕೆ: ಈಶ್ವರಪ್ಪ ವಿರುದ್ಧ ಬೋವಿ ಜನಾಂಗ ಆಕ್ರೋಶ
ಕೇಂದ್ರ ಸಚಿವ ಅಮಿತ್ ಶಾ ಅವರ ಬಗ್ಗೆ 'ದಡ್ಡ' ಪದ ಪ್ರಯೋಗ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 'ವಡ್ಡ' ಎಂದು ಕರೆದಿದ್ದ ಸಚಿವ ಈಶ್ವರಪ್ಪ ವಿರುದ್ಧ ಬೋವಿ ಸಮುದಾಯ ಆಕ್ರೋಶ ವ್ಯಕ್ತ ಪಡಿಸಿದೆ.

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಮಾನನಷ್ಟ ಮೊಕದ್ದಮೆ: ಎಸ್‍ಡಿಪಿಐ
ಮತಬ್ಯಾಂಕ್ ರಾಜಕೀಯಕ್ಕಾಗಿ ಮುಸ್ಲಿಂ ಸಮುದಾಯ ಮತ್ತು ಮಂಗಳಮುಖಿಯರನ್ನು ಅವಮಾನಿಸುವಂತಹ ಹೇಳಿಕೆ ನೀಡುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಜನಪ್ರತಿನಿಧಿಯಾಗಲು ಅನರ್ಹ...

ಸುಮ್ಮನೆ ಹೋಗಿ, ಕೊಡ್ತಿರೋ ಪರಿಹಾರವೇ ಹೆಚ್ಚು: ಈಶ್ವರಪ್ಪ ಕಾರಿಗೆ ಮುತ್ತಿಗೆ ಹಾಕಿ ಸಂತ್ರಸ್ತರ ಕಿಡಿ
ಪ್ರಸ್ತುತ ಕೊಡುತ್ತಿರುವ ಪರಿಹಾರವೇ ಹೆಚ್ಚಾಗಿದ್ದು, ಇದಕ್ಕಿಂತ ಹೆಚ್ಚು ಕೊಡಲು ಸಾಧ್ಯವಿಲ್ಲ ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಇದೀಗ ವಿವಾದ ಸ್ವರೂಪ ಪಡೆದುಕೊಂಡಿದೆ.

ಪ್ರವಾಹ ಪೀಡಿತ ಎಲ್ಲಾ ಸಂತ್ರಸ್ತರಿಗೂ ಸರ್ಕಾರ ಪುನರ್ವಸತಿ ಕಲ್ಪಿಸಲಿದೆ: ಸಚಿವ ಕೆ.ಎಸ್.ಈಶ್ವರಪ್ಪ
ಪ್ರವಾಹ ಪೀಡಿತ ಎಲ್ಲಾ ಸಂತ್ರಸ್ತರಿಗೂ ಸರ್ಕಾರ ಪುನರ್ವಸತಿ ಕಲ್ಪಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶನಿವಾರ ಹೇಳಿದ್ದಾರೆ.

ಸಾರಾ ಮಹೇಶ್ ಈಶ್ವರಪ್ಪ ಭೇಟಿ: 'ದಳಪತಿ'ಗಳ ಹೊಸ ದಾಳ, 'ಕೈ' ತಳಮಳ, 'ಕಮಲ' ವಿಲವಿಲ!
ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ವಿಶ್ವಾಸಮತ ಯಾಚನೆ ಮಾಡುವುದಾಗಿ ನಿನ್ನೆ ವಿಧಾನಸಭೆ ಕಲಾಪದಲ್ಲಿ ಘೋಷಿಸಿದ ಹಿನ್ನೆಲೆಯಲ್ಲಿ ಅತೃಪ್ತರ ...

