ರಾಜಕೀಯರಮೇಶ್ ಜಾರಕಿಹೊಳಿ ಬಿಜೆಪಿಗೆ ಎಂದಿಗೂ ದ್ರೋಹ ಮಾಡುವುದಿಲ್ಲ: ಸಚಿವ ಈಶ್ವರಪ್ಪ
ಬೆಳಗಾವಿ ಬಿಜೆಪಿಯಲ್ಲಿ ಯಾವುದೂ ಸರಿಯಿಲ್ಲ ಎಂಬ ವದಂತಿಗಳ ವಿರುದ್ಧ ಕಿಡಿಕಾರಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ರಮೇಶ್ ಜಾರಕಿಹೊಳಿ ಎಂದಿಗೂ ಬಿಜೆಪಿಗೆ ಎಂದಿಗೂ ದ್ರೋಹ ಮಾಡುವುದಿಲ್ಲ ಎಂದು ಹೇಳಿದ್ದಾರೆ.