ರಾಜ್ಯನಮ್ಮ ಮೆಟ್ರೋ ಸೇವೆ ಈಗ ಎಸ್ಮಾ ಅಡಿ: ರಾಜ್ಯ ಸರ್ಕಾರ ಅಧಿಸೂಚನೆ
ನಮ್ಮ ಮೋಟ್ರೋ ಸೇವೆಯನ್ನು ಅಗತ್ಯ ಸೇವೆ ನಿರ್ವಹಣಾ ಕಾಯ್ದೆ (ಎಸ್ಮಾ) ಅಡಿ ತರಲು ರಾಜ್ಯ ಸರ್ಕಾರ ಅಧಿಕೃತ ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ನಡೆಸಲು ಮುಂದಾಗಿದ್ದ ಮೆಟ್ರೋ ಸಿಬ್ಬಂದಿಗಳಿಗೆ ಭಾರೀ ಹಿನ್ನಡೆಯುಂಟಾದಂತಾಗಿದೆ...