ರಾಜ್ಯಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮನೆ ಬಾಗಿಲಿಗೆ ಅಗತ್ಯ ವಸ್ತುಗಳ ಪೂರೈಕೆ ಆರಂಭ
ಲಾಕ್ ಡೌನ್ ಅವಧಿಯಲ್ಲಿ ಜನರು ಮನೆಗಳಿಂದ ಹೊರಗೆ ಬಾರದಂತೆ ತಡೆಯುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದಿನಿಂದ ಮನೆ ಬಾಗಿಲಿಗೆ ಅಗತ್ಯ ವಸ್ತುಗಳನ್ನು ಪೂರೈಸುವ ಯೋಜನೆ ಆರಂಭಿಸಲಾಗಿದೆ.