Establishment

ರಾಜ್ಯದಲ್ಲಿ 100 ಕಿ.ಮೀ ವ್ಯಾಪ್ತಿಗೊಂದು ವಿಮಾನ ನಿಲ್ದಾಣ ಸ್ಥಾಪನೆ- ಮುರುಗೇಶ್ ನಿರಾಣಿ
ರಾಜ್ಯದಲ್ಲಿ 100 ಕಿಲೋಮೀಟರ್ ವ್ಯಾಪ್ತಿಗೊಂದು ವಿಮಾನ ನಿಲ್ದಾಣ ಸ್ಥಾಪಿಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಕೊಪ್ಪಳದಲ್ಲಿ 100 ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ: ಸಿಎಂ ಬೊಮ್ಮಾಯಿ
ಕೊಪ್ಪಳ ಜಿಲ್ಲೆಯಲ್ಲಿ 100 ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೊರೋನಾದಿಂದ ಸಮುದಾಯ ಉಳಿಸಿಕೊಳ್ಳಲು ಮಾದರಿ ಪ್ರಾಥಮಿಕ ಚಿಕಿತ್ಸಾ ಕೇಂದ್ರ ಸ್ಥಾಪನೆ: ಡಾ. ಸುಧಾಕರ್
ಸಮುದಾಯದ ಆರೋಗ್ಯವನ್ನು ಉಳಿಸಿಕೊಳ್ಳಬೇಕು ಎನ್ನುವ ದೃಷ್ಟಿಯಿಂದ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುತ್ತಿದ್ದು, ಆರೋಗ್ಯ ಸೇವೆಯಲ್ಲಿ ಇಡೀ ದೇಶದಲ್ಲೇ ಕರ್ನಾಟಕ ಮಾದರಿಯಾಗುವಂತೆ ಹೆಜ್ಜೆ ಇಡುತ್ತಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

