ದೇಶಸನಾತನ ಧರ್ಮದ ಆಚರಣೆಗಳು ಶಾಶ್ವತ; ಆ ಬಗ್ಗೆ ಮುಕ್ತವಾಗಿ ಮಾತಾಡಲು ಅವಕಾಶವಿದೆ ಹೊರತು ದ್ವೇಷ ಭಾಷಣಕ್ಕಲ್ಲ: ಮದ್ರಾಸ್ ಹೈಕೋರ್ಟ್
ಸನಾತನ ಧರ್ಮದ ಕುರಿತಂತೆ ತಮಿಳುನಾಡು ಸಚಿವ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು ಇದರ ಮಧ್ಯೆ ಮದ್ರಾಸ್ ಹೈಕೋರ್ಟ್ ಹಿಂದೂ ಜೀವನ ಪದ್ದತಿ ಪಾಲಿಸುವವರಿಗೆ ಸನಾತನ ಧರ್ಮ...