Ethanol

Ethanol ಮಿಶ್ರಿತ ಪೆಟ್ರೋಲ್ ನಿಂದ ಮೈಲೇಜ್ 2-4% ರಷ್ಟು ಕಡಿಮೆ?
ಪೆಟ್ರೋಲ್‌ಗೆ ಹೋಲಿಸಿದರೆ ಶೇಕಡಾ 30 ರಿಂದ 35 ರಷ್ಟು ಕಡಿಮೆ ಇರುವ ಎಥೆನಾಲ್‌ನ ಕ್ಯಾಲೋರಿಫಿಕ್ ಮೌಲ್ಯದ ಆಂತರಿಕ ಸ್ವಭಾವದಿಂದಾಗಿ E20 ನಲ್ಲಿ ಕೇವಲ ಶೇಕಡಾ 6 ರಷ್ಟು ಕಡಿಮೆ ಶಕ್ತಿ ಇದೆ.

ಪೆಟ್ರೋಲ್ ಬೆಲೆ ಲೀಟರ್ ಗೆ ಕೇವಲ 15ರೂಗೆ ಇಳಿಕೆ: ನಿತಿನ್ ಗಡ್ಕರಿ ಹೇಳಿದ್ದೇನು?
ಪೆಟ್ರೋಲ್ ಬೆಲೆ ಲೀಟರ್ ಗೆ ಕೇವಲ 15ರೂಗೆ ಇಳಿಕೆಯಾಗಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

34 ಸಕ್ಕರೆ ಕಾರ್ಖಾನೆಗಳು 45 ಲಕ್ಷ ಲೀಟರ್ ಎಥೆನಾಲ್ ಉತ್ಪಾದಿಸಿವೆ: ಸಚಿವ ಶಂಕರ ಪಾಟೀಲ
ರಾಜ್ಯದ 34 ಸಕ್ಕರೆ ಕಾರ್ಖಾನೆಗಳು 45 ಲಕ್ಷ ಲೀಟರ್ ಎಥೆನಾಲ್ ಉತ್ಪಾದಿಸಿವೆ. ಕಾರ್ಖಾನೆಗಳು ಇಂತಹ ಉಪ ಉತ್ಪನ್ನಗಳಿಂದ ಬರುವ ಲಾಭದ ಶೇಕಡವಾರು ಮೊತ್ತವನ್ನು ಕಬ್ಬು ರೈತರಿಗೆ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಸಕ್ಕರೆ ಮತ್ತು ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಂಗಳವಾರ ಹೇಳಿದರು.

ಕರ್ನಾಟಕದಲ್ಲಿ ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಶೇ.10 ರಿಂದ ಶೇ.85ಕ್ಕೆ ಹೆಚ್ಚಿಸುವ ಗುರಿ: ಕೆಎಸ್‌ಬಿಡಿಬಿ
ಕರ್ನಾಟಕದಲ್ಲಿ ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಶೇ.10 ರಿಂದ ಶೇ.85ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ (ಕೆಎಸ್‌ಬಿಡಿಬಿ) ಹೇಳಿದೆ.

ಎಥನಾಲ್ ಉತ್ಪಾದಿಸಲು ಅನುಮತಿ
ಪರಿಸರವನ್ನು ಹಸಿರು, ಶುದ್ದ ಮತ್ತು ನೈರ್ಮಲ್ಯಮುಕ್ತಗೊಳಿಸಲು ಪಂಜಾಬ್‍ನ ರೈತರಿಗೆ ಶೀಘ್ರದಲ್ಲಿ ಮೆಕ್ಕೆಜೋಳದಿಂದ ಎಥನಾಲ್ ಉತ್ಪಾದಿಸಲು ಅವಕಾಶ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ಸಕ್ಕರೆ ಆಮದು ತೆರಿಗೆಯನ್ನು ೪೦%ಗೆ ಹೆಚ್ಚಿಸಿದ ಕೇಂದ್ರ ಸಂಪುಟ
ಇಳಿಯುತ್ತಿರುವ ಸಕ್ಕರೆಯ ಬೆಲೆಯನ್ನು ನಿಯಂತ್ರಿಸಲು ಹಾಗೂ ನಷ್ಟದಲ್ಲಿರುವ ಸಕ್ಕರೆ ಉತ್ಪಾದನಾ ಮಿಲ್ಲುಗಳು ಬಾಕಿ ಹಣವನ್ನು ಬಿಡುಗಡೆ

