ವಿದೇಶVideo- ಇಥಿಯೋಪಿಯಾದ ಅತ್ಯುನ್ನತ ಗೌರವ ಪ್ರದಾನ; 'ವಂದೇ ಮಾತರಂ' ಗೀತೆಗೆ ಚಪ್ಪಾಳೆ ತಟ್ಟಿದ ಪ್ರಧಾನಿ ಮೋದಿ
ಭಾರತ-ಇಥಿಯೋಪಿಯಾ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಮತ್ತು ಜಾಗತಿಕ ರಾಜಕಾರಣಿಯಾಗಿ ಅವರ ದೂರದೃಷ್ಟಿಯ ನಾಯಕತ್ವಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.