ದೇಶಸಂಸತ್ತಿನ ಘನತೆಗೆ ಮಸಿ ಬಳಿಯುವವರಿಗೆ ಕಠಿಣ ಸಂದೇಶ: ಕರಣ್ ಸಿಂಗ್
ದೇಶದ ವಿವಿಧ ಬ್ಯಾಂಕುಗಳಿಂದ ಪಡೆದಿರುವ ಸಾಲದ ಹಣವನ್ನು ತೀರಿಸಲಾಗದೇ ದೇಶ ತೊರೆದಿರುವ ಉದ್ಯಮಿ ವಿಜಯ್ ಮಲ್ಯ ಅವರನ್ನು ರಾಜ್ಯಸಭಾ ಸದಸ್ಯ ಸ್ಥಾನದಿಂದ ಉಚ್ಛಾಟನೆ ಮಾಡುವಂತೆ ರಾಜ್ಯಸಭೆಯ ಸದಾಚಾರ ಸಮಿತಿ ಸದನಕ್ಕೆ ಶಿಫಾರಸು ಮಾಡಿದೆ ಎಂದು ತಿಳಿದುಬಂದಿದೆ...