ethics

ಬಾಲಿವುಡ್ ನಲ್ಲಿ ಎಥಿಕ್ಸ್, ಶಿಸ್ತು, ಮೌಲ್ಯದ ಕೊರತೆ; ಉರಿವ ಬೆಂಕಿಗೆ ತುಪ್ಪ ಸುರಿದರಾ ಕಾಜಲ್ ಅಗರ್ವಾಲ್?
ನಟಿ ಕಾಜಲ್ ಅಗರ್ವಾಲ್ ಅವರು ಸದಾ ವಿವಾದದಿಂದ ದೂರ ಉಳಿಯೋಕೆ ಪ್ರಯತ್ನಿಸುತ್ತಾರೆ. ಟ್ರೋಲ್ಗಳ ಬಗ್ಗೆ ಅವರು ಅಷ್ಟಾಗಿ ತಲೆಕೆಡಿಸಿಕೊಳ್ಳುವುದಿಲ್ಲ. ಈಗ ಕಾಜಲ್ ಅಗರ್ವಾಲ್ ಅವರು ನೀಡಿರೋ ಹೇಳಿಕೆ ಸಾಕಷ್ಟು ಚರ್ಚೆಹುಟ್ಟು ಹಾಕಿದೆ.

ನೈತಿಕತೆಯೊಂದಿಗೆ ರಾಜಿಯಾಗಲು ಸಾಧ್ಯವಿಲ್ಲ: ರಾಜೀನಾಮೆ ಕುರಿತು ಮೌನ ಮುರಿದ ನವಜೋತ್ ಸಿಂಗ್ ಸಿಧು
ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ಹಠಾತ್ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ನವಜೋತ್ ಸಿಂಗ್ ಸಿಧು ಅವರು ಮೌನ ಮುರಿದ್ದು, ನೈತಿಕತೆಯೊಂದಿಗೆ ರಾಜಿಯಾಗಲು ಸಾಧ್ಯವಿಲ್ಲ ಎಂದು ಬುಧವಾರ ಹೇಳಿದ್ದಾರೆ.

