ದೇಶಪ್ರಶ್ನೆಗಾಗಿ ಲಂಚ: ಮೊಯಿತ್ರಾಗೆ ಸಂಬಂಧಿಸಿದ ನೈತಿಕ ಸಮಿತಿ ವರದಿ ನಾಳೆ ಲೋಕಸಭೆಯಲ್ಲಿ ಮಂಡನೆ ಸಾಧ್ಯತೆ
ಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆಗೆ...