ರಾಜ್ಯಎತ್ತಿನಭುಜ ಆರಣ್ಯದಲ್ಲಿ 4 Wheel Rally: ವಿದ್ಯುತ್ ತಂತಿ ಸ್ಪರ್ಶಿಸಿ ಪ್ರಾಣಿಗಳ ಸಾವು; ತನಿಖೆಗೆ ಆದೇಶಿಸಿದ ಅರಣ್ಯ ಇಲಾಖೆ
ಪರಿಸರ ಸೂಕ್ಷ್ಮ ವಲಯವೆಂದು ಗುರುತಿಸಲ್ಪಟ್ಟಿರುವ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪಶ್ಚಿಮಘಟ್ಟ ಸಾಲಿನಲ್ಲಿ ನೂರಾರು ಜೀಪುಗಳೊಂದಿಗೆ ಇಂದು(ಶನಿವಾರ) ಆಫ್ ರೋಡ್ ಇವೆಂಟ್ ನಡೆದಿತ್ತು.