ದೇಶಅಫ್ಘಾನಿಸ್ತಾನ ಪರಿಸ್ಥಿತಿ ಕುರಿತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಚರ್ಚೆ
ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚಾರ್ಲ್ಸ್ ಮೈಕೆಲ್ ಜೊತೆಗೆ ಅಪ್ಘಾನಿಸ್ತಾನ ಪರಿಸ್ಥಿತಿ ಕುರಿತು ದೂರವಾಣಿ ಮೂಲಕ ಚರ್ಚಿಸಿದ್ದು, ಭಾರತ- ಯುರೋಪಿಯನ್ ಸಂಬಂಧ ಮತ್ತಷ್ಟು ಬಲವರ್ದನೆಗೆ ಭಾರತದ ಬದ್ಧತೆಗೆ ಪುನರುಚ್ಚರಿಸಿದ್ದಾರೆ.