ವಿದೇಶಕಾಶ್ಮೀರ ವಿವಾದ: ಭಾರತದ ಬೆಂಬಲಕ್ಕೆ ನಿಂತ ಯುರೋಪಿಯನ್ ಸಂಸದರು, ಉಗ್ರರಿಗೆ ಆಶ್ರಯ ನೀಡುತ್ತಿರುವ ಪಾಕ್ ಗೆ ತರಾಟೆ
ಜಮ್ಮು ಮತ್ತು ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಭಾರತವನ್ನು ಬೆಂಬಲಿಸಿರುವ ಯುರೋಪಿಯನ್ ಸಂಸದರು, ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿರುವ ಪಾಕಿಸ್ತಾನವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.