ರಾಜ್ಯಮೈಸೂರು: ಹೈವೇಯಲ್ಲಿ KSRTC 'ಪವರ್ ಪ್ಲಸ್' ಎಲೆಕ್ಟ್ರಿಕ್ ಬಸ್ ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ!
ಚಾಲನೆ ವೇಳೆ ಇದ್ದಕ್ಕಿದ್ದಂತೆ ತಾಂತ್ರಿಕ ದೋಷ ಕಾಣಿಸಿಕೊಂಡು ಬಸ್ನ ಬ್ರೇಕ್ ಜಾಮ್ ಆಗಿದೆ. ಇದರಿಂದಾಗಿ ಚಕ್ರಗಳ ನಡುವೆ ತೀವ್ರ ಘರ್ಷಣೆ ಉಂಟಾಗಿ, ತಕ್ಷಣವೇ ಹಿಂಭಾಗದ ಚಕ್ರದಿಂದ ದಟ್ಟವಾದ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿದೆ.