EV charging stations

ಕರ್ನಾಟಕ ಹೆದ್ದಾರಿಗಳಲ್ಲಿ EV charging ಕೊರತೆ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕೇವಲ 4 ಕೇಂದ್ರಗಳಲ್ಲಷ್ಟೇ ಸೌಲಭ್ಯ..!
ದೇಶಾದ್ಯಂತ ಪ್ರಸ್ತುತ 84 ವೇಸೈಡ್ ಅಮೆನಿಟೀಸ್ ಕೇಂದ್ರಗಳಲ್ಲಿ ಮಾತ್ರ ಇವಿ ಚಾರ್ಜಿಂಗ್ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿದೆ. ಎಲೆಕ್ಟ್ರಿಕ್ ವಾಹನಗಳ ಬಳಕೆ ವೇಗವಾಗಿ ಹೆಚ್ಚುತ್ತಿರುವ ನಡುವೆಯೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಚಾರ್ಜಿಂಗ್ ಮೂಲಸೌಕರ್ಯ ಅಭಿವೃದ್ಧಿ ನಿಧಾನಗತಿಯಲ್ಲಿ ಸಾಗುತ್ತಿದೆ.

KIA ನಲ್ಲಿರುವ BESCOM EV ಚಾರ್ಜಿಂಗ್ ಸ್ಟೇಷನ್‌ನಲ್ಲಿ ವಿದ್ಯುತ್ ಸಂಗ್ರಹಕ್ಕೆ ಬಳಸಲ್ಪಟ್ಟ ಬ್ಯಾಟರಿಗಳ ಉಪಯೋಗ!
ಈಗಿರುವ ಬೆಸ್ಕಾಂನ 224ಕೆವಿ ಪವರ್ ಸ್ಟೇಷನ್ ಜಾಗದಲ್ಲಿ ಈ ಬಳಸಿದ ಕಾರು ಬ್ಯಾಟರಿ ಕೇಂದ್ರ ತಲೆ ಎತ್ತಲಿದೆ. ಇದು ವಿಮಾನ ನಿಲ್ದಾಣದ ಪಾರ್ಕಿಂಗ್ ವಲಯದಿಂದ 1.5 ಕಿಮೀ ದೂರದಲ್ಲಿದೆ. ಈ ಕೇಂದ್ರದಲ್ಲಿ ಒಮ್ಮೆಗೆ 24 ವಾಹನಗಳನ್ನು ಚಾರ್ಜ್ ಮಾಡಬಹುದು. ಮೂರು ಫಾಸ್ಟ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಸಹ ಇಲ್ಲಿ ಸ್ಥಾಪಿಸಲಾಗುತ್ತಿದೆ.

ಅತಿ ಹೆಚ್ಚು EV ಚಾರ್ಜಿಂಗ್ ಸ್ಟೇಷನ್: ದೇಶದಲ್ಲಿ ಕರ್ನಾಟಕ ನಂ.1
ಬೆಂಗಳೂರು ನಗರ ಜಿಲ್ಲೆಯೊಂದರಲ್ಲಿಯೇ 4,462 ಇವಿ ಚಾರ್ಜಿಂಗ್ ಕೇಂದ್ರಗಳನ್ನು ಹೊಂದಿದೆ, ಇದು ರಾಜ್ಯದ ಒಟ್ಟು ಶೇಕಡಾ 85ಕ್ಕಿಂತ ಹೆಚ್ಚು ಪ್ರತಿನಿಧಿಸುತ್ತದೆ.

ದೇಶದ 70,000 ಪೆಟ್ರೋಲ್ ಪಂಪ್‌ಗಳ ಪೈಕಿ 22,000 ಪಂಪ್ ಗಳಲ್ಲಿ ಇವಿ ಚಾರ್ಜಿಂಗ್ ಸ್ಟೇಷನ್ ಸ್ಥಾಪನೆ: ಕೇಂದ್ರ
ದೇಶಾದ್ಯಂತ ಇರುವ 70,000 ಪೆಟ್ರೋಲ್ ಪಂಪ್‌ಗಳ ಪೈಕಿ 22,000 ಪೆಟ್ರೋಲ್ ಪಂಪ್ ಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುವ ಕೆಲಸ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ರಾಜ್ಯಸಭೆಗೆ...

