EV policy

Watch | "ಟೆಸ್ಲಾಗೆ ಆಸಕ್ತಿ ಇಲ್ಲ...": ಕೈಗಾರಿಕಾ ಸಚಿವ ಎಚ್ಡಿ ಕುಮಾರಸ್ವಾಮಿ

ಹೊಸ EV ನೀತಿಗೆ ಮಹಾರಾಷ್ಟ್ರ ಸಚಿವ ಸಂಪುಟ ಅಸ್ತು; ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ, ಟೋಲ್ ವಿನಾಯಿತಿ
ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ಕೆಲವು ಎಲೆಕ್ಟ್ರಿಕ್ ವಾಹನಗಳಿಗೆ ಟೋಲ್ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

