ಎಲೆಕ್ಟ್ರಿಕ್ ವಾಹನ ಶೋರೂಂನಲ್ಲಿ ಹಠಾತ್ತನೇ ಕಾಣಿಸಿಕೊಂಡ ಬೆಂಕಿ, ನೋಡನೋಡುತ್ತಲೇ ಇಡೀ ಶೋರೂಂ ಆವರಿಸಿದ್ದು, ಧಗಧಗನೆ ಹೊತ್ತಿ ಉರಿದಿದೆ.