ಇವಿ ಬ್ಯಾಟರಿ ಮತ್ತು ಚಾರ್ಜರ್ ತಯಾರಿಕಾ ವಲಯದ ಪ್ರಮುಖ ಕಂಪನಿಗಳಿಗೆ ಸಮೀಪದಲ್ಲಿ ಈ ಪರೀಕ್ಷಾ ಸೌಲಭ್ಯದ ಸ್ಥಾಪನೆಯು ಉದ್ಯಮಕ್ಕೆ ಗೇಮ್ ಚೇಂಜರ್ ಆಗಲಿದೆ.