EV Vehicle

ಇಂಧನ ದರ ಏರಿಕೆ ಎಫೆಕ್ಟ್: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಳ; ಎರಡು ತಿಂಗಳಲ್ಲಿ ವಿದ್ಯುತ್ ಬೇಡಿಕೆ ಶೇ.2ರಷ್ಟು ಏರಿಕೆ..!
ಬೆಂಗಳೂರು ಹಾಗೂ ಹೆದ್ದಾರಿ ಪ್ರದೇಶಗಳಲ್ಲಿ ಫಾಸ್ಟ್ ಚಾರ್ಜಿಂಗ್ ಕೇಂದ್ರಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೌರಶಕ್ತಿ ಆಧಾರಿತ ಹೊಸ EV ಚಾರ್ಜಿಂಗ್ ಘಟಕಗಳನ್ನು ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸುತ್ತಿದೆ.

ಬೆಂಗಳೂರಿಗೆ ದೆಹಲಿ ದುಸ್ಥಿತಿ ಎದುರಾಗುವುದು ಬೇಡ: ವಿದ್ಯುತ್ ಚಾಲಿತ ವಾಹನಗಳಿಗೆ ಮಾತ್ರ ಅನುಮತಿ ನೀಡಿ; ಗುಂಡೂರಾವ್ ಮನವಿ
ಪರಿಸರದ ಮೇಲೆ ದೂರಗಾಮಿ ದುಷ್ಪರಿಣಾಮಗಳನ್ನು ಮಿತಿಗೊಳಿಸುವ ನಿಟ್ಟಿನಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸಲು ನಮ್ಮ ತಲೆಮಾರು ಕ್ರಮ ಕೈಗೊಳ್ಳಲೇಬೇಕಿದ್ದು, ಸರ್ಕಾರ ಈ ಬಗ್ಗೆ ಉತ್ತರದಾಯಿತ್ವವನ್ನು ಕೂಡ ಹೊಂದಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆಯ ಬಳಕೆಯನ್ನು ಹೆಚ್ಚಿಸುವುದು ಅತ್ಯಗತ್ಯವಾಗಿರುತ್ತದೆ.

