ದೇಶIran-Israel War: ಇಸ್ರೇಲ್ ತೊರೆಯಲು ಬಯಸುವ ಭಾರತೀಯ ನಾಗರಿಕರ ಸ್ಥಳಾಂತರಕ್ಕೆ ಕೇಂದ್ರ ಸರ್ಕಾರ ಮುಂದು!
ಇಸ್ರೇಲ್ನ ಬೀರ್ಶೆಬಾ ಪ್ರದೇಶದಲ್ಲಿನ ಆಸ್ಪತ್ರೆಯೊಂದಕ್ಕೆ ಇರಾನ್ನ ಕ್ಷಿಪಣಿ ದಾಳಿ ನಡೆದ ಕೆಲ ತಾಸುಗಳ ನಂತರ ತನ್ನ ನಾಗರಿಕರನ್ನು ಸ್ಥಳಾಂತರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ.