ದೇಶಬಿಪರ್ಜೋಯ್ ಚಂಡಮಾರುತ: ತಗ್ಗು ಪ್ರದೇಶಗಳ ಜನರನ್ನು ಸ್ಥಳಾಂತರಿಸಿ - ಪ್ರಧಾನಿ ಮೋದಿ
ಬಿಪರ್ಜೋಯ್ ಚಂಡಮಾರುತ ಗುಜರಾತ್ನ ಕಚ್ಗೆ ಅಪ್ಪಳಿಸುವ ಸಾಧ್ಯತೆ ಇದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.