evacuates

Israel-Iran War: ಯುದ್ಧ ಪೀಡಿತ ಇರಾನ್‌ನಿಂದ 110 ಭಾರತೀಯ ವಿದ್ಯಾರ್ಥಿಗಳು ತಾಯ್ನಾಡಿಗೆ ವಾಪಸ್, ದೆಹಲಿಗೆ ಮೊದಲ ವಿಮಾನ ಆಗಮನ; Video
ಇಸ್ರೇಲ್-ಇರಾನ್ ನಡುವಿನ ಸಂಘರ್ಷ ಕ್ಷಣಕ್ಷಣಕ್ಕೂ ಹೆಚ್ಚುತ್ತಿರುವ ನಡುವೆ ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಮೊದಲು ನಗರದಿಂದ ಹೊರಗೆ ಸ್ಥಳಾಂತರಿಸಲಾಗಿತ್ತು.

ಬಂಡುಕೋರರ ವಶದಲ್ಲಿ ಸಿರಿಯಾ: 75 ಮಂದಿ ಭಾರತೀಯರು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ
ಸಿರಿಯಾದಲ್ಲಿ ಇತ್ತೀಚಿನ ಬೆಳವಣಿಗೆಗಳ ನಂತರ ಭಾರತ ಸರ್ಕಾರವು ಇಂದು 75 ಭಾರತೀಯ ಪ್ರಜೆಗಳನ್ನು ಸಿರಿಯಾದಿಂದ ಸ್ಥಳಾಂತರಿಸಿದೆ. ಸ್ಥಳಾಂತರಿಸಿದವರಲ್ಲಿ ಸೈದಾ ಜೈನಾಬ್‌ನಲ್ಲಿ ಸಿಲುಕಿರುವ ಜಮ್ಮು ಮತ್ತು ಕಾಶ್ಮೀರದ 44 ‘ಜೈರೀನ್’ಗಳೂ ಸೇರಿದ್ದಾರೆ.

ದಿಕ್ಕು ತಪ್ಪಿದ್ದ ದೋಣಿಯಿಂದ ಅನಾರೋಗ್ಯ ಪೀಡಿತ ಶ್ರೀಲಂಕಾ ಮೀನುಗಾರನ ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್!
ಇಂಜಿನ್ ವೈಫಲ್ಯದಿಂದ ಭಾರತೀಯ ಸಮುದ್ರದಲ್ಲಿ ದಿಕ್ಕು ತಪ್ಪಿದ್ದ ಶ್ರೀಲಂಕಾ ಮೀನುಗಾರಿಕಾ ದೋಣಿಯಲ್ಲಿ ವೈದ್ಯಕೀಯ ತುರ್ತುಸ್ಥಿತಿಯಿಂದ ಬಳಲುತ್ತಿದ್ದ ಶ್ರೀಲಂಕಾದ ಮೀನುಗಾರರೊಬ್ಬರನ್ನು ಭಾರತೀಯ ಕರಾವಳಿ ಕಾವಲು ಪಡೆ (ಐಸಿಜಿ) ಸ್ಥಳಾಂತರಿಸಿದೆ.

ಅಫ್ಘಾನಿಸ್ತಾನದಿಂದ ಸುಮಾರು 5,500 ಅಮೆರಿಕದ ಪ್ರಜೆಗಳ ಸ್ಥಳಾಂತರ
ಅಫ್ಘಾನಿಸ್ತಾನದಿಂದ ಸುಮಾರು 5,500 ಅಮೆರಿಕದ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಇನ್ನೂ ಸುಮಾರು 250 ಅಮೆರಿಕನ್ ಪ್ರಜೆಗಳು ಯುದ್ಧ ಪೀಡಿತ ರಾಷ್ಟ್ರವನ್ನು ತೊರೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಸ್ಟೇಟ್ ಡಿಪಾರ್ಟ್ ಮೆಂಟ್ ಭಾನುವಾರ ಹೇಳಿದೆ.

ತಾಲಿಬಾನ್ ವಶದಲ್ಲಿ ಕಂದಹಾರ್ ಜಿಲ್ಲೆ: ರಾಯಭಾರಿ ಕಚೇರಿ ಸಿಬ್ಬಂದಿ, ಅಧಿಕಾರಿಗಳ ವಾಪಸ್'ಗೆ ಭಾರತ ಕ್ರಮ
ತಾಲೀಬಾನ್ ಪಡೆಗಳು ಅಫ್ಗಾನಿಸ್ತಾನದ ಪ್ರಮುಖ ಪ್ರಾಂತ್ಯ ಎನಿಸಿದ ಕಂದಹಾರ್ ಜಿಲ್ಲೆಯನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡ ಬೆನ್ನಲ್ಲೇ ಕಂದಹಾರ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ 50 ರಾಜತಾಂತ್ರಿಕ ಮತ್ತು ಭದ್ರತಾ ಸಿಬ್ಬಂದಿಯನ್ನು ಹಿಂದಕ್ಕೆ ಕರೆಸಿಕೊಳ್ಳಲು ಭಾರತ ಮುಂದಾಗಿದೆ.

