Evacuation

US-Israel-Iran War: ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಕ್ರಮ; ಕೇಂದ್ರ ಸರ್ಕಾರ ಭರವಸೆ
ಪ್ರಧಾನಮಂತ್ರಿ ನರೇಂದ್ರಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಇಂತಹ ಸಂಕಷ್ಟ ಪರಿಸ್ಥಿತಿಗಳನ್ನು ಹಿಂದೆಯೂ ಯಶಸ್ವಿಯಾಗಿ ಎದುರಿಸಿ, ಯುದ್ಧಪೀಡಿತ ರಾಷ್ಟ್ರಗಳಿಂದ ಭಾರತೀಯರನ್ನು ಸುರಕ್ಷಿತವಾಗಿ ವಾಯುಮಾರ್ಗದ ಮೂಲಕ ಸ್ಥಳಾಂತರಿಸಿದೆ.

ಉತ್ತರಕಾಶಿ: ಪ್ರಕೃತಿ ವಿಕೋಪಕ್ಕೆ ಸಿಲುಕಿರುವವರನ್ನು ಸ್ಥಳಾಂತರಿಸಲು 4 ಹೆಲಿಕಾಪ್ಟರ್ ನಿಯೋಜನೆ; 49 ಮಂದಿ ನಾಪತ್ತೆ
ಅಧಿಕೃತ ಮಾಹಿತಿಯ ಪ್ರಕಾರ, ಮಂಗಳವಾರ ಸಂಭವಿಸಿದ ಭೂ ಕುಸಿತ ಮತ್ತು ಹಠಾತ್ ಪ್ರವಾಹದ ನಂತರ ಸಂಪರ್ಕ ಕಡಿತಗೊಂಡಿರುವ ವಿಪತ್ತು ಪೀಡಿತ ಧರಾಲಿ ಪ್ರದೇಶದ ಕೆಲವು ಭಾಗಗಳಿಂದ 729 ಜನರನ್ನು ಸ್ಥಳಾಂತರಿಸಲಾಗಿದೆ.

ಮಿಚಾಂಗ್ ಚಂಡಮಾರುತ: ಆಂಧ್ರ ಪ್ರದೇಶದ ದಕ್ಷಿಣ ಕರಾವಳಿಯ ನಿವಾಸಿಗಳ ಸ್ಥಳಾಂತರ
ಮಿಚಾಂಗ್ ಚಂಡಮಾರುತ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ದಕ್ಷಿಣ ಕರಾವಳಿಯ ಗ್ರಾಮಗಳಲ್ಲಿ ವಾಸಿಸುತ್ತಿದ್ದ ಸುಮಾರು 900 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಸಿಲ್ಕ್ಯಾರಾ: ಎನ್ ಡಿಆರ್ ಎಫ್ ನಡೆಸಿದ ಸುರಂಗ ರಕ್ಷಣ ಕಾರ್ಯ ರಿಹರ್ಸಲ್ ಯಶಸ್ವಿ!
ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸಲು ಸಿದ್ಧಪಡಿಸಲಾಗುತ್ತಿರುವ ಚ್ಯೂಟ್ ಮೂಲಕ ಚಕ್ರದ ಸ್ಟ್ರೆಚರ್‌ಗಳನ್ನು ಹೇಗೆ ಕೊಂಡೊಯ್ಯುತ್ತದೆ ಎಂಬುದರ ಕುರಿತು ಎನ್‌ಡಿಆರ್‌ಎಫ್ ಇಂದು ಶುಕ್ರವಾರ ತಾಲೀಮು ನಡೆಸಿತು.

ಸ್ಥಳಾಂತರ ಕಾರ್ಯಾಚರಣೆ ವೇಳೆ ಹಮಾಸ್ ನಿಂದ ಯೋಧರ ಮೇಲೆ ಗುಂಡಿನ ದಾಳಿ: ಐಡಿಎಫ್
ಗಾಜಾ ನಗರದ ಅಲ್-ಶಾತಿ ಕ್ಯಾಂಪ್ ನಲ್ಲಿ ಯೋಧರು ಹೋರಾಡುತ್ತಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಪಡೆ ಹೇಳಿರುವುದನ್ನು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

24 ಗಂಟೆಗಳಲ್ಲಿ ದಕ್ಷಿಣ ಗಾಜಾಕ್ಕೆ ಸ್ಥಳಾಂತರಗೊಳ್ಳಿ: ಇಸ್ರೇಲ್ ಆದೇಶ ತಿರಸ್ಕರಿಸಿದ ಹಮಾಸ್
ಗಾಜಾಪಟ್ಟಿಯಲ್ಲಿ ಬೀಡು ಬಿಟ್ಟಿರುವ ಹಮಾಸ್ ಉಗ್ರರನ್ನು ನಿರ್ನಾಮ ಮಾಡದೆ ಬಿಡುವುದಿಲ್ಲ ಎಂದು ಪಣತೊಟ್ಟಿರುವ ಇಸ್ರೇಲ್ ಉತ್ತರ ಗಾಜಾದಲ್ಲಿರುವ ಪ್ಯಾಲೆಸ್ಟೀನಿಯನ್ ಜನರನ್ನು 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಗಾಜಾಕ್ಕೆ ಸ್ಥಳಾಂತರಗೊಳ್ಳುವಂತೆ ಆದೇಶಿಸಿದ್ದು, ಈ ಆದೇಶವನ್ನು ಹಮಾಸ್ ತಿರಸ್ಕರಿಸಿದೆ.

Cyclone Biparjoy: ಮನೆ ತೊರೆಯಲು ಕಚ್ ಗ್ರಾಮಸ್ಥರ ಹಿಂದೇಟು; ಅಧಿಕಾರಿಗಳಿಗೆ ಸವಾಲಾದ ಸ್ಥಳಾಂತರ ಕಾರ್ಯ!
ಬೈಪರ್‌ಜೋಯ್ ಚಂಡಮಾರುತದ ಹಿನ್ನೆಲೆಯಲ್ಲಿ ಕಚ್ ಜಿಲ್ಲೆಯ ಕರಾವಳಿ ಗ್ರಾಮಗಳಿಂದ ನೂರಾರು ಜನರನ್ನು ಸ್ಥಳಾಂತರಿಸಲಾಗುತ್ತಿದೆ. ಆದರೆ ಅನೇಕ ಗ್ರಾಮಸ್ಥರು ತಮ್ಮ ಜಾನುವಾರು ಮತ್ತು ಸಾಮಾನುಗಳನ್ನು ಬಿಡಲು ಹಿಂಜರಿಯುತ್ತಿರುವುದರಿಂದ ಅಧಿಕಾರಿಗಳು ಸವಾಲನ್ನು ಎದುರಿಸುತ್ತಿದ್ದಾರೆ.

ಅಮರನಾಥ ಮೇಘಸ್ಫೋಟ: ಮೃತ ಯಾತ್ರಿಕರ ಸಂಖ್ಯೆ 16ಕ್ಕೆ ಏರಿಕೆ, 15 ಸಾವಿರ ಯಾತ್ರಿಕರ ಸ್ಥಳಾಂತರ
ಜಮ್ಮು-ಕಾಶ್ಮೀರದ ಪವಿತ್ರ ಅಮರನಾಥ ಗುಹೆಯ ಬಳಿ ಮೇಘಸ್ಫೋಟದಿಂದ ಪ್ರವಾಹಕ್ಕೆ ಮೃತಪಟ್ಟ ಯಾತ್ರಿಕರ ಸಂಖ್ಯೆ 16ಕ್ಕೇರಿದೆ. 15 ಸಾವಿರ ಯಾತ್ರಿಕರನ್ನು ಪಂಜತರ್ನಿ ಮೂಲ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕ ನಮ್ಮನ್ನು ವಂಚಿಸಿದೆ: ಸ್ವದೇಶದಲ್ಲೇ ಉಳಿದ ಆಫ್ಘನ್ನರಿಂದ ಹಿಡಿ ಶಾಪ
ಅಮೆರಿಕ ಮಾತು ನಂಬಿದ ಹಲವು ಮಂದಿ ಆಫ್ಘನ್ನರು ವಿಮಾನ ನಿಲ್ದಾಣಕ್ಕೆ ಬರದೆ ಮನೆಯಲ್ಲೇ ಉಳಿದಿದ್ದರು. ಜಗತ್ತು ನೋಡ ನೋಡುತ್ತಿರುವಂತೆಯೇ ಅಮೆರಿಕ ಅಫ್ಘಾನಿಸ್ತಾನ ನೆಲದಿಂದ ಜಾಗ ಖಾಲಿ ಮಾಡಿತು.

