ದೇಶದೈನಿಕ್ ಭಾಸ್ಕರ್ ಮಾಧ್ಯಮ ಸಂಸ್ಥೆಯಿಂದ 900 ಕೋಟಿ ರೂ. ಮೊತ್ತದ ತೆರಿಗೆ ವಂಚನೆ- ಆದಾಯ ತೆರಿಗೆ ಇಲಾಖೆ
ದೈನಿಕ ಭಾಸ್ಕರ್ ಆರು ವರ್ಷಗಳಿಂದ ಸುಮಾರು 900 ಕೋಟಿ ರೂ. ಮೊತ್ತದ ತೆರಿಗೆಯನ್ನು ಪಾವತಿಸಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಶನಿವಾರ ಹೇಳಿದೆ. ದೈನಿಕ್ ಭಾಸ್ಕರ್ ಪತ್ರಿಕಾ ಕಚೇರಿ ಮೇಲಿನ ದಾಳಿ ವೇಳೆಯಲ್ಲಿ ಸ್ಟಾಕ್ ಮಾರುಕಟ್ಟೆ ನಿಯಮಗಳ ಉಲ್ಲಂಘನೆ ಮತ್ತು ಪಟ್ಟಿಮಾಡಿದ ಕಂಪನಿಗಳಿಂದ ಲಾಭ ಗಳಿಸಿದ ಪುರಾವೆಗಳು ಕಂಡುಬಂದಿವೆ ಐಟಿ ತಿಳಿಸಿದೆ.