ರಾಜ್ಯಓಮಿಕ್ರಾನ್ ವೈರಸ್ ಆತಂಕ: ಸಭೆ-ಸಮಾರಂಭ, ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲು ಬಿಬಿಎಂಪಿ ಮುಂದು?
ಕೋವಿಡ್ ಎರಡನೇ ಅಲೆ ತಗ್ಗಿ ಎಲ್ಲವೂ ಸಹಜ ಸ್ಥಿತಿಗೆ ಬರುತ್ತಿದೆ ಎಂದುಕೊಂಡಿರುವಾಗಲೇ ಓಮಿಕ್ರಾನ್ ರೂಪಾಂತರಿ ಕೊರೋನಾ ಸೋಕು ತಾಂಡವವಾಡಲು ಆರಂಭವಾಗಿದೆ. ಬೆಂಗಳೂರಿನಲ್ಲಿ ದೇಶದಲ್ಲಿಯೇ ಮೊದಲ ಎರಡು ಓಮಿಕ್ರಾನ್ ಕೇಸುಗಳು ಪತ್ತೆಯಾಗಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ.