evidence

'ಪುರಾವೆ ಎಲ್ಲಿದೆ?': ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ
ರಾಜ್ಯ

'ಪುರಾವೆ ಎಲ್ಲಿದೆ?': ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಅಬಕಾರಿ ಇಲಾಖೆಯಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ ಶಾಸಕರು, ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ.

ಕತ್ತಲೆಯಲ್ಲಿ ಗುಂಡು ಹಾರಿಸುವ ಬದಲು ಸಾಕ್ಷಿ ಒದಗಿಸಿ: ಗುತ್ತಿಗೆದಾರರ ಸಂಘದ ಭ್ರಷ್ಟಾಚಾರ ಆರೋಪಕ್ಕೆ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ
ರಾಜ್ಯ

ಕತ್ತಲೆಯಲ್ಲಿ ಗುಂಡು ಹಾರಿಸುವ ಬದಲು ಸಾಕ್ಷಿ ಒದಗಿಸಿ: ಗುತ್ತಿಗೆದಾರರ ಸಂಘದ ಭ್ರಷ್ಟಾಚಾರ ಆರೋಪಕ್ಕೆ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ

ಟೆಂಡರ್ ಪ್ರಕ್ರಿಯೆಯು ಪಾರದರ್ಶಕತೆ ಕಾಯ್ದೆಯಿಂದ ನಿಯಂತ್ರಿಸಲ್ಪಡುತ್ತದೆ. ಸಚಿವರು ಅಥವಾ ಅಧಿಕಾರಿಗಳ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಎಂದು ಹೇಳಿದರು.

ಸಚಿವ ರಾಜಣ್ಣ ಮೇಲೆ ಹನಿಟ್ರ್ಯಾಪ್‌ ಯತ್ನ: ಯಾವುದೇ ಸಾಕ್ಷ್ಯ ಸಿಕ್ಕಿಲ್ಲ; ಸರ್ಕಾರಕ್ಕೆ CID ವರದಿ
ರಾಜ್ಯ

ಸಚಿವ ರಾಜಣ್ಣ ಮೇಲೆ ಹನಿಟ್ರ್ಯಾಪ್‌ ಯತ್ನ: ಯಾವುದೇ ಸಾಕ್ಷ್ಯ ಸಿಕ್ಕಿಲ್ಲ; ಸರ್ಕಾರಕ್ಕೆ CID ವರದಿ

ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿರುವ ಸಿಐಡಿ ಅಧಿಕಾರಿಗಳು, ಹನಿಟ್ರ್ಯಾಪ್ ಪ್ರಯತ್ನಗಳ ಕುರಿತು ಸಚಿವರ ಹೇಳಿಕೆಗಳನ್ನು ಬೆಂಬಲಿಸಲು ಯಾವುದೇ ಗಣನೀಯ ಪುರಾವೆಗಳು ಸಿಕ್ಕಿಲ್ಲ ಎಂದು ತಿಳಿಸಿದೆ ಎಂದು ಮೂಲಗಳು ತಿಳಿಸಿವೆ.

ಮುಗಿಯದ ಮೈಸೂರು ರಸ್ತೆ ರಾದ್ಧಾಂತ: 'ಪ್ರಿನ್ಸೆಸ್‌ ರೋಡ್‌' ದಾಖಲೆ ಬಿಡುಗಡೆ ಮಾಡಿದ ಸಂಸದ ಯದುವೀರ್‌
ರಾಜ್ಯ

ಮುಗಿಯದ ಮೈಸೂರು ರಸ್ತೆ ರಾದ್ಧಾಂತ: 'ಪ್ರಿನ್ಸೆಸ್‌ ರೋಡ್‌' ದಾಖಲೆ ಬಿಡುಗಡೆ ಮಾಡಿದ ಸಂಸದ ಯದುವೀರ್‌

ಕೆಆರ್‌ಎಸ್‌ ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖವಾಗಲಿ, ದಾಖಲೆಯಾಗಲಿ ಇಲ್ಲ ಎಂದು ನಗರಪಾಲಿಕೆ ಆಯುಕ್ತ ಅಸಾದ್‌ ಉರ್‌ ರೆಹಮಾನ್‌ ಶರೀಫ್‌ ಇತ್ತೀಚಿಗೆ ಹೇಳಿಕೆ ನೀಡಿದ್ದರು.

EVM ತಿರುಚಿರುವುದಕ್ಕೆ ಸಾಕ್ಷ್ಯಗಳಿಲ್ಲ: ಸ್ವಪಕ್ಷದ ಆರೋಪಕ್ಕೆ ಕಾರ್ತಿ ಚಿದಂಬರಂ ತದ್ವಿರುದ್ಧ ಹೇಳಿಕೆ
ದೇಶ

EVM ತಿರುಚಿರುವುದಕ್ಕೆ ಸಾಕ್ಷ್ಯಗಳಿಲ್ಲ: ಸ್ವಪಕ್ಷದ ಆರೋಪಕ್ಕೆ ಕಾರ್ತಿ ಚಿದಂಬರಂ ತದ್ವಿರುದ್ಧ ಹೇಳಿಕೆ

"ನಾನು 2004 ರಿಂದಲೂ ಚುನಾವಣೆಗಳಲ್ಲಿ ಭಾಗಿಯಾಗುತ್ತಿದ್ದೇನೆ, "ವೈಯಕ್ತಿಕವಾಗಿ," ಇವಿಎಂ ಟ್ಯಾಂಪರಿಂಗ್ ಅಥವಾ ತಿರುಚಿರುವುದಕ್ಕೆ ಸಂಬಂಧಿಸಿದ ಪುರಾವೆಗಳನ್ನು ನೋಡಿಲ್ಲ ಎಂದು ಕಾರ್ತಿ ಚಿದಂಬರಂ ಹೇಳಿದ್ದಾರೆ.

BJP ಆಮಿಷ ಆರೋಪಕ್ಕೆ ಸಾಕ್ಷಿ ಒದಗಿಸಿ, ಇಲ್ಲವೇ ಕ್ರಮ ಎದುರಿಸಿ: 'ಕೈ' ಶಾಸಕನಿಗೆ ಪ್ರಹ್ಲಾದ್ ಜೋಶಿ ಎಚ್ಚರಿಕೆ
ರಾಜಕೀಯ

BJP ಆಮಿಷ ಆರೋಪಕ್ಕೆ ಸಾಕ್ಷಿ ಒದಗಿಸಿ, ಇಲ್ಲವೇ ಕ್ರಮ ಎದುರಿಸಿ: 'ಕೈ' ಶಾಸಕನಿಗೆ ಪ್ರಹ್ಲಾದ್ ಜೋಶಿ ಎಚ್ಚರಿಕೆ

ಕಾಂಗ್ರೆಸ್ ಶಾಸಕರು ಆಧಾರರಹಿತ ಆರೋಪಗಳನ್ನು ಮಾಡುವುದು ಸರಿಯಲ್ಲ. ಆರೋಪಕ್ಕೆ ಸಾಕ್ಷಿಗಳಿದ್ದರೆ ಬಹಿರಂಗಪಡಿಸಲಿ. 100 ಕೋಟಿ ಇರಲಿ, 500 ಕೋಟಿ ಇರಲಿ, ಸಾಕ್ಷ್ಯವಿದ್ದರೆ ಬಿಡುಗಡೆ ಮಾಡಿ. ಯಾರೂ ನಿಮ್ಮನ್ನು ತಡೆಯುತ್ತಿಲ್ಲ.

ಆರ್ ಜಿ ಕಾರ್ ಆಸ್ಪತ್ರೆ ಪ್ರಕರಣ: ಸಾಕ್ಷ್ಯಾಧಾರಗಳ ಕೊರತೆ, ಸಿಬಿಐ ತನಿಖೆ ಮೇಲೆ ಪರಿಣಾಮ!
ದೇಶ

ಆರ್ ಜಿ ಕಾರ್ ಆಸ್ಪತ್ರೆ ಪ್ರಕರಣ: ಸಾಕ್ಷ್ಯಾಧಾರಗಳ ಕೊರತೆ, ಸಿಬಿಐ ತನಿಖೆ ಮೇಲೆ ಪರಿಣಾಮ!

ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಆಗಸ್ಟ್ 10 ರಂದು ಆ ಸೆಮಿನಾರ್ ಕೊಠಡಿಯ ಸಮೀಪವಿರುವ ವಿಶ್ರಾಂತಿ ಕೊಠಡಿ ಮತ್ತು ಶೌಚಾಲಯವನ್ನು ಕೆಡವಲು ಆದೇಶಿಸಿದ್ದರು ಎಂಬುದು ತನಿಖೆ ವೇಳೆ ಕಂಡುಬಂದಿದೆ.

ಎವಿಡೆನ್ಸ್ ಚಿತ್ರದ ಟ್ರೈಲರ್
ವಿಡಿಯೋ

ಎವಿಡೆನ್ಸ್ ಚಿತ್ರದ ಟ್ರೈಲರ್

ಮತದಾರರಿಗೆ ಆಮಿಷವೊಡ್ಡಿದ್ದಕ್ಕೆ ಸಾಕ್ಷಿ ಇಲ್ಲ: ಹೈಕೋರ್ಟ್‌ಗೆ ಸಿಎಂ ಸಿದ್ದರಾಮಯ್ಯ
ರಾಜ್ಯ

ಮತದಾರರಿಗೆ ಆಮಿಷವೊಡ್ಡಿದ್ದಕ್ಕೆ ಸಾಕ್ಷಿ ಇಲ್ಲ: ಹೈಕೋರ್ಟ್‌ಗೆ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರದ ವೇಳೆ ಮತದಾರರಿಗೆ ಯಾವತ್ತು, ಎಲ್ಲಿ, ಏನು ಆಮಿಷ ಒಡ್ಡಿದರು ಎಂಬುದಕ್ಕೆ ಸಾಕ್ಷ್ಯವನ್ನೇ ಒದಗಿಸದೇ ಸುಳ್ಳು ಆರೋಪ ಹೊರಿಸಿ ಅವರನ್ನು ಅನರ್ಹಗೊಳಿಸಲು ಕೋರಲಾಗಿದೆ ಎಂದು ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್‌ಗೆ ತಿಳಿಸಿದರು.